Select Your Language

Notifications

webdunia
webdunia
webdunia
webdunia

ಹೂವಿಗೆ ಬೆಂಕಿ ಬಿದ್ದು ಆದ ನಷ್ಟ ಎಷ್ಟು ಗೊತ್ತಾ?

ಹೂ
ಹೂವಿನ ಅಂಗಡಿಗೆ ಬೆಂಕಿ ಬಿದ್ದು ಅಪಾರ ನಷ್ಟವಾದ ಘಟನೆ ನಡೆದಿದೆ.

ಮೈಸೂರಿನ ದೇವರಾಜ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಅವಘಡದಿಂದ ಹೂವಿನ ಅಂಗಡಿ ಸುಟ್ಟು ಭಸ್ಮವಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿಕೊಂಡಿರೋ ಬೆಂಕಿ ಅಂಗಡಿಯಲ್ಲಿದ್ದ ಎಲ್ಲ ವಸ್ತುಗಳನ್ನು ಕರಕಲಾಗಿಸಿದೆ.

ಹೂವಿನ ಅಂಗಡಿಯಲ್ಲಿ ಹೊತ್ತಿಕೊಂಡ ಬೆಂಕಿ ಅಕ್ಕಪಕ್ಕದ ಅಂಗಡಿಗೂ ವ್ಯಾಪಿಸಿದೆ. ಬೆಳಿಗ್ಗೆ  7 ಗಂಟೆ ಸುಮಯದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು. ಸುಮಾರು 1.5 ಲಕ್ಷ ಮೌಲ್ಯದ ಹೂ ಸೇರಿದಂತೆ ಇತರೆ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪ ಜನ್ಮದಿನ ಆಚರಿಸಿದ ಸಿದ್ದರಾಮಯ್ಯ!