ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಣ ಎಷ್ಟು ಗೊತ್ತಾ?

Webdunia
ಗುರುವಾರ, 24 ಜನವರಿ 2019 (16:36 IST)
ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟಿ ಕೋಟಿ ಹಣ ಪತ್ತೆಯಾಗಿದೆ.

ಆಂಧ್ರದ ನೆಲ್ಲೂರು ಜಿಲ್ಲೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಪತ್ತೆಯಾಗಿದೆ. ಆಂಧ್ರ-ತಮಿಳುನಾಡು ಗಡಿಭಾಗದ ಚಕ್ಕಟಿ ಎಂಬಲ್ಲಿ ನಡೆದ ಘಟನೆ ನಡೆದಿದೆ.

ದಾಖಲೆ ಇಲ್ಲದೇ ವಾಹನದಲ್ಲಿ ಸಾಗಿಸುತ್ತಿದ್ದ 6 ಕೋಟಿ 34 ಲಕ್ಷ ರೂಪಾಯಿ ಹಣವನ್ನು ಪೊಲೀಸರು ಹಾಗೂ ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಆಂಧ್ರದಿಂದ ತಮಿಳುನಾಡಿಗೆ ಕಾರಿನಲ್ಲಿ ಎರಡು ಬ್ಯಾಗ್ ನಲ್ಲಿ 6 ಕೋಟಿ 34 ಲಕ್ಷ ಹಣವನ್ನು ಅಕ್ರಮ ಸಾಗಾಟ ಮಾಡಲಾಗುತ್ತಿತ್ತು. ಗಡಿಭಾಗದಲ್ಲಿ ವಾಹನ ತಪಾಸಣೆ ನಡೆಸುವ ವೇಳೆ ಅನುಮಾನಸ್ಪದವಾಗಿ ಹೊರಟಿದ್ದ ಕಾರನ್ನು ತಡೆದ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದೆ.

ಓಮನ್, ಕುವೈತ್, ಯುಎಸ್ ದೇಶಗಳ ಕರೆನ್ಸಿ ಸೇರಿದಂತೆ 2000, 500 ರೂ. ಮುಖಬೆಲೆಯ ಹೊಸ ನೋಟಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಣ ಸಾಗಿಸುತ್ತಿದ್ದ ಕಾರು ಹಾಗೂ ಪಶ್ಚಿಮ ಗೋದಾವರಿ ಜಿಲ್ಲೆಗೆ ಸೇರಿದ ಹರಿಬಾಬು, ಕನಕ ಸುರೇಶ್ ಎಂಬುವರನ್ನು  ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶತಮಾನಗಳಷ್ಟು ಹಳೆಯ ಗಾಯ ವಾಸಿಯಾಗುತ್ತಿದೆ: ನರೇಂದ್ರ ಮೋದಿ

ಸಿದ್ದರಾಮಯ್ಯ ಪಕ್ಷದ ಆಸ್ತಿ, ಅಚ್ಚರಿ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್

ಹುಟ್ಟು ಹೋರಾಟಗಾರ ಡಿಕೆ ಶಿವಕುಮಾರ್ ಸಿಎಂ ಆಗಬೇಕಿತ್ತು: ಪ್ರತಾಪ್ ಸಿಂಹ

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಪೋಟ, ಭಾರತದ ಮೇಲೂ ಪರಿಣಾಮ, ಹೇಗೆ ಗೊತ್ತಾ

ಕಾಂಗ್ರೆಸ್ ಪಕ್ಷ ದಲಿತರ ಬಗ್ಗೆ ತೋರುವ ಕಾಳಜಿ ಕೇವಲ ಬೂಟಾಟಿಕೆ

ಮುಂದಿನ ಸುದ್ದಿ
Show comments