ಕರ್ನಾಟಕದ ಇಂದಿನ ಪಾಸಿಟಿವ್ ಕೇಸ್ ಎಷ್ಟು?

Webdunia
ಮಂಗಳವಾರ, 30 ನವೆಂಬರ್ 2021 (13:03 IST)
ಬೆಂಗಳೂರು : ರಾಜ್ಯದಲ್ಲಿ ಇಂದು ಒಟ್ಟು 257 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 5 ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರು ನಗರದಲ್ಲಿ 131 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 205 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,878 ಸಕ್ರಿಯ ಪ್ರಕರಣಗಳು ಇದ್ದು, ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 29,95,857 ಮಂದಿಗೆ ಕೊರೊನಾ ಬಂದಿದೆ.
29,50,747 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.94 ರಷ್ಟಿದ್ದರೆ, ಪಾಸಿಟಿವಿಟಿ ರೇಟ್ ಶೇ.0.45 ರಷ್ಟಿದೆ. 
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಕಲಬುರಗಿ, ಮಂಡ್ಯ, ಬೀದರ್, ವಿಜಯಪುರ, ಚಿತ್ರದುರ್ಗ, ರಾಯಚೂರು, ರಾಮನಗರ, ಚಿಕ್ಕಬಳ್ಳಾಪುರ, ಹಾವೇರಿ, ಗದಗ, ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ಬಳ್ಳಾರಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 131, ಚಾಮರಾಜನಗರ 8, ಚಿಕ್ಕಮಗಳೂರು 1, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 11, ಹಾಸನ 21, ಕೊಡಗು 14, ಕೋಲಾರ 2, ಮೈಸೂರು 15, ಶಿವಮೊಗ್ಗ 4, ತುಮಕೂರು 23, ಉಡುಪಿ 7, ಉತ್ತರ ಕನ್ನಡ 5 ಮಂದಿಗೆ ಸೋಂಕು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಆರ್ ಎಸ್ಎಸ್ ಪಥಸಂಚಲನದ ಫೋಟೋ ಎಡಿಟ್ ಮಾಡಿತಾ ಭೀಮ್ ಆರ್ಮಿ: ಫುಲ್ ಟ್ರೋಲ್

ದೀಪಾವಳಿ ಸಂದರ್ಭದಲ್ಲಿ ಅವಘಡ: ಕೊಬ್ಬರಿ ಹೋರಿ ಸ್ಪರ್ಧೆಯ ಹೋರಿ ತಿವಿದು ಮೂವರು ಸಾವು

ಡಾ ಕೃತಿಕಾ ರೆಡ್ಡಿ ಮರ್ಡರ್ ಮಾಡಿದ್ದ ಡಾ ಮಹೇಂದ್ರ ಅಸಲಿ ವಿಚಾರಗಳು ಕೊನೆಗೂ ಬಯಲು

ಮುಂದಿನ ಸುದ್ದಿ
Show comments