Daily Horoscope
✕

ಮೋದಿಯನ್ನು ಬೈಯ್ಯುವುದು ಎಷ್ಟು ಸರಿ?

Webdunia
ಸೋಮವಾರ, 1 ಮೇ 2023 (19:50 IST)
ಶಾಸಕ ಪ್ರಿಯಾಂಕ್​​ ಖರ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ನಾಲಾಯಕ್ ಎಂದಿದ್ದಾರೆ.. ಅವರ ತಂದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿಯವರನ್ನು ವಿಷ ಸರ್ಪ ಎಂದಿದ್ದರು. ಇದು ಎಷ್ಟು ಸರಿ ಎಂದು ಬಿಜೆಪಿ MLC ಚಲವಾದಿ ನಾರಾಯಣ್ ಸ್ವಾಮಿ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​​ನವರು ಬೈದಷ್ಟು ಕಮಲ ಅರಳುತ್ತದೆ.. ಕಾರಣ ಕಮಲ ಬೆಳೆಯೋದೆ ಕೆಸರಲ್ಲಿ. ಅವರು ಹತಾಶೆಯಲ್ಲಿದ್ದಾರೆ.. ರಾಜ್ಯದಲ್ಲಿ ಮೋದಿ ಅಲೆ ಎದ್ದಿದೆ.. ಆದ್ರಿಂದ ಮೋದಿಯನ್ನು ಟಾರ್ಗೆಟ್ ಮಾಡ್ತಿದ್ದಾರೆ. ಹೀಗಾಗಿ ಕಾಂಗ್ರೆಸ್​​ನವರು ಹತಾಶರಾಗಿದ್ದಾರೆ ಎಂದು ವ್ಯಂಗ್ಯವಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments