Webdunia - Bharat's app for daily news and videos

Install App

ಮೂರು ದಿನದ ಹಿಂದೆ ಸರಿ ಇದ್ದ ಮಗು ದಿಢೀರನೆ ಸತ್ತಿದ್ದು ಹೇಗೆ…?

Webdunia
ಸೋಮವಾರ, 25 ಡಿಸೆಂಬರ್ 2017 (08:18 IST)
ಬೆಂಗಳೂರು: ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಮೂರು ದಿನಗಳ ಹಿಂದೆ ಆರೋಗ್ಯವಾಗಿದ್ದ ನವಜಾತ ಶಿಶುವೊಂದು ದಿಢೀರನೆ ಸಾವನ್ನಪ್ಪಿದ ಘಟನೆ ನಡೆದಿದೆ.


ಮೂರು ದಿನಗಳ ಹಿಂದೆ ಅನೀತಾ ಎಂಬುವವರು ವಾಣಿ ವಿಲಾಸ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದರು. ನಿನ್ನೆ ಮಧ್ಯಾಹ್ನದವರೆಗೆ ಮಗು ಆರೋಗ್ಯವಾಗಿದೆ ಎಂದ ವೈದ್ಯರು, ಸಂಜೆಯ ಹೊತ್ತಿಗೆ ಮಗು ಸಾವನಪ್ಪಿದ ಬಗ್ಗೆ ತಿಳಿಸಿದಾಗ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


‘ಹಾಲುಣಿಸಿದಾಗ ಮಗುವಿನ ಎದೆ ಸವರಬೇಕು. ಮಗುವಿಗೆ ಹಾಲುಣಿಸಿ ಸರಿಯಾಗಿ ನೋಡಿಕೊಳ್ಳದ ಕಾರಣ ಸಾವನಪ್ಪಿರಬೇಕು. ಕೆಲವೊಮ್ಮೆ ಉಸಿರಾಟದ ತೊಂದರೆಯಾಗಿ ಸಾವನಪ್ಪುವ ಸಾಧ್ಯತೆ ಇದೆ. ಮಗುವಿನ ವೈದ್ಯಕೀಯ ವರದಿ ಬಂದ ನಂತರ ಕಾರಣ ತಿಳಿಯಲಿದೆ’ ಎಂದು ವಾಣಿ ವಿಲಾಸ ಆಸ್ಪತ್ರೆಯ ವೈದ್ಯಾಧಿಕಾರಿ ರವೀಂದ್ರನಾಥ್ ಮೇಟಿ ಹೇಳಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಖಿ ಹಬ್ಬಕ್ಕೆಂದು ಬಂದ ಅಕ್ಕಂದಿರು.. ತಮ್ಮ ನೀಡಿದ ಚೆಕ್ ನೋಡಿ ಶಾಕ್ Video

ಲೈಕ್, ವ್ಯೂಗಾಗಿ ಭೋರ್ಗರೆಯುವ ಜಲಪಾತದಲ್ಲಿ ನಿಂತಿದ್ದ ಖ್ಯಾತ ಯೂಟ್ಯೂಬರ್ ಕತೆ ಮುಂದೇನಾಯ್ತು: Video

ಬೆಂಗಳೂರು: ದ್ವಿಚಕ್ರ ವಾಹನ ಚಲಾಯಿಸುತ್ತಿದ್ದಾಗ ಹೃದಯಾಘಾತ: ರಸ್ತೆಯಲ್ಲೇ ಜೀವವುಳಿಸಿದ ಪೊಲೀಸರು Video

ಸಿದ್ದರಾಮಯ್ಯಗೆ ಅಧಿಕಾರ ತಂದುಕೊಟ್ಟಿದ್ದ ಬಳ್ಳಾರಿ ಪಾದಯಾತ್ರೆ ಬಿಜೆಪಿಗೂ ಅದೃಷ್ಟ ತರಬಹುದೇ

Karnataka Weather: ಕರ್ನಾಟಕದಲ್ಲಿ ವಾರಂತ್ಯಕ್ಕೆ ಮಳೆಯ ಅಬ್ಬರ

ಮುಂದಿನ ಸುದ್ದಿ
Show comments