ಆದಾಯ ಪ್ರಮಾಣ ಪತ್ರ ಪಡೆಯಲು ನಿಮಗೆ ಈ ದಾಖಲೆಗಳು ಬೇಕು

Krishnaveni K
ಗುರುವಾರ, 12 ಸೆಪ್ಟಂಬರ್ 2024 (10:36 IST)
ಬೆಂಗಳೂರು: ಶಿಕ್ಷಣ, ಸರ್ಕಾರೀ ಯೋಜನೆಗಳ ಫಲಾನುಭವಿಗಳಾಗಲು ಆದಾಯ ಪ್ರಮಾಣ ಪತ್ರ ಬೇಕಾಗುತ್ತದೆ. ಇದು ನಿಮ್ಮ ವಾರ್ಷಿಕ ಆದಾಯವೆಷ್ಟು ಎಂದು ದೃಢೀಕರಿಸುವ ಪ್ರಮಾಣ ಪತ್ರವಾಗಿದೆ. ಇದನ್ನು ಪಡೆಯುವುದು ಹೇಗೆ, ಯಾವುದೆಲ್ಲಾ ದಾಖಲೆಗಳು ಬೇಕಾಗುತ್ತವೆ ಎಂದು ನೋಡೋಣ.

ಭಾರತೀಯ ನಾಗರಿಕರಿಗೆ ವಾರ್ಷಿಕವಾಗಿ ಅವರ ಸಂಪಾದನೆಗೆ ತಕ್ಕುದಾಗಿ ಎಷ್ಟು ಆದಾಯವಿದೆ ಎಂದು ಪ್ರಮಾಣೀಕರಿಸಿ ನೀಡಲಾಗುವ ದಾಖಲೆ ಪತ್ರ ಆದಾಯ ಪತ್ರವಾಗಿದೆ. ಎಲ್ಲಾ ರೀತಿಯ ಸಬ್ಸಿಡಿ ಯೋಜನೆಗಳು, ಸರ್ಕಾರೀ ಯೋಜನೆಗಳ ಫಲ ಪಡೆಯಲು ಆದಾಯ ಪ್ರಮಾಣ ಪತ್ರ ಬೇಕಾಗುತ್ತದೆ.

ಯಾವೆಲ್ಲಾ ದಾಖಲೆಗಳು ಬೇಕು
ಅಡ್ರೆಸ್ ಪ್ರೂಫ್
ಕಳೆದ ಒಂದು ವರ್ಷಗಳ ಬ್ಯಾಂಕ್ ವ್ಯವಹಾರದ ದಾಖಲೆ
ಎಪಿಕ್ ಸರ್ಟಿಫಿಕೇಷನ್
ಐಡಿ ಪ್ರೂಫ್
ರೇಷನ್ ಕಾರ್ಡ್
ಸ್ಯಾಲರಿ ಸರ್ಟಿಫಿಕೇಟ್ ಸ್ವಯಂ ದೃಢೀಕರಣ ಪತ್ರ
ಅರ್ಜಿ ಶುಲ್ಕ: 25
ಭಾರತೀಯ ನಾಗರಿಕರು ಯಾರೇ ಆಗಿದ್ದರೂ ಈ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಆದಾಯ ಪ್ರಮಾಣ ಪತ್ರವನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಆದಾಯ ಪ್ರಮಾಣ ಪತ್ರ ಪಡೆಯಲು https://sevasindhuservices.karnataka.gov.in/loginWindow.do ಎಂಬ ವೆಬ್ ಸೈಟ್ ಗೆ ಲಾಗಿನ್ ಆಗಿ. ಅದರಲ್ಲಿ ನಿಮ್ಮ ಮೊಬೈಲ್ ನಂಬರ್, ಒಟಿಪಿ ಪಡೆದುಕೊಂಡು ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments