Webdunia - Bharat's app for daily news and videos

Install App

ಶಸ್ತ್ರಚಿಕಿತ್ಸೆ ಇಲ್ಲದೇ ತೂಕ ಇಳಿಸಲು ಇಲ್ಲಿದೆ ವಿಧಾನ!

Webdunia
ಶನಿವಾರ, 31 ಜುಲೈ 2021 (17:10 IST)
27 ರಿಂದ 35 ರ ವರೆಗಿನ ಬಾಡಿ ಮಾಸ್‌ ಇಂಡೆಕ್ಸ್‌ ಹೊಂದಿರುವ ಜನರು ಸುಲಭವಾಗಿ ತಮ್ಮ ದೇಹದ ತೂಕವನ್ನು ನಿಯಂತ್ರಣಕ್ಕೆ ತಂದುಕೊಳ್ಳಲು ಈ ಚಿಕಿತ್ಸಾ ವಿಧಾನ ಸಹಕಾರಿಯಾಗಿದೆ. ಶಸ್ತ್ರಚಿಕಿತ್ಸೆ ಇಲ್ಲದ ವಿಶೇಷ ಎಂಡೋಸ್ಕೋಪಿಕ್‌ ಯಂತ್ರವನ್ನು ಬಳಸುವ ಮೂಲಕ ಹೊಟ್ಟೆಯ (ಜಠರದ) ಗಾತ್ರವನ್ನು ಕಡಿಮೆ ಮಾಡಲಾಗುತ್ತದೆ. ಇದರಿಂದ ತೂಕ ಇಳಿಕೆಯಾಗುತ್ತದೆ.
ವಿಶ್ವದಾದ್ಯಂತ ಇಂತಹ 2000 ಕ್ಕೂ ಹೆಚ್ಚು ಪ್ರಕ್ರಿಯೆಗಳನ್ನು ನಡೆಸಲಾಗಿದೆ. ಇದರಿಂದ ರೋಗಿಗಳಿಗೆ ಬಹಳಷ್ಟು ಅನುಕೂಲವಿದೆ. ಇದೊಂದು ಶಸ್ತ್ರಚಿಕಿತ್ಸೆ ಹೊರತಾದ ಚಿಕಿತ್ಸಾ ವಿಧಾನವಾಗಿದ್ದು, ಡೇ ಕೇರ್‌ ವಿಧಾನವಾಗಿದೆ. ಬೊಜ್ಜಿನಿಂದ ಬಳಲುತ್ತಿರುವ ಎಲ್ಲರಿಗೂ ಒಳ್ಳೆಯ ಚಿಕಿತ್ಸಾ ವಿಧಾನವಾಗಿದೆ.
ಈ ಚಿಕಿತ್ಸಾ ವಿಧಾನದ ಸಂಶೋಧಕ ವಿಶ್ವವಿಖ್ಯಾತ ಜೀರ್ಣಾಂಗ ರೋಗ ತಜ್ಞ ಡಾ ಮೊನೊಯೀಲ್‌ ಗಾಲ್ವೋ ಅವರಿಂದ ನಮ್ಮ ಆಸ್ಪತ್ರೆಯ ಗ್ಯಾಸ್ಟ್ರೋಎಂಟ್ರೋಲೈಜಿಸ್ಟ್‌ಗಳು ತರಬೇತಿಯನ್ನು ಪಡೆದುಕೊಂಡಿರುವುದು ಬಹಳ ಸಂತಸದ ವಿಷಯವಾಗಿದೆ. ಈ ಚಿಕಿತ್ಸಾ ವಿಧಾನ ನಮ್ಮ ಟ್ರಸ್ಟ್‌ವೆಲ್‌ ಆಸ್ಪತ್ರೆ ಯಲ್ಲೂ ಲಭ್ಯವಿದ್ದು, ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಟ್ರಸ್ಟ್‌ವೆಲ್‌ ಹಾಸ್ಪಿಟಲ್‌ ನ ಸಿಎಂಡಿ ಡಾ. ಹೆಚ್‌ ವಿ ಮಧುಸೂಧನ್‌ ಹೇಳಿದರು.
ಪ್ರಖ್ಯಾತ ಜೀರ್ಣಾಂಗ ರೋಗ ತಜ್ಞ ಡಾ ಮೊನೊಯೀಲ್‌ ಗಾಲ್ವೋ ಹಾಗೂ ಇಂದೋರ್‌ ನ ಡಾ ಮೋಹಿತ್‌ ಭಂಡಾರಿ ಅವರು ರಾಜ್ಯದ 15 ಜಠರ ಶಾಸ್ತ್ರಜ್ಞ ವೈದ್ಯರುಗಳಿಗೆ ತರಬೇತಿಯನ್ನು ನೀಡಿದರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಅಶೋಕ್‌ ಆರ್‌, ಮಾರ್ಕೇಟಿಂಗ್‌ ವಿಭಾಗದ ಮುಖ್ಯಸ್ಥರು, ಟ್ರಸ್ಟ್‌ ವೆಲ್‌ ಆಸ್ಪತ್ರೆ, ಮೊ: 91 99004 42219

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments