ಬೆಂಗಳೂರಿನ ಎಚ್‌ಎಸ್‌ಆರ್ ಬಡಾವಣೆಯ ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಮಳಿಗೆಗಳು ಹೆಚ್ಚುತ್ತಿದ್ದು, ನೆಮ್ಮದಿಯಿಂದ ವಾಸ ಮಾಡಲಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಎಚ್‌ಎಸ್‌ಆರ್ ಬಡಾವಣೆಯಲ್ಲಿ ಭೂಮಿಯ ಬೆಲೆ ಗಗನ ಮುಟ್ಟಿದೆ.
ಇಡೀ ಬಡಾವಣೆ ವಾಣಿಜ್ಯ ಕೇಂದ್ರವಾಗಿ ಬದಲಾಗುತ್ತಿದ್ದು, ನೆಮ್ಮದಿಯ ವಾಸಕ್ಕೆ ಮನೆ ಕಟ್ಟಿಕೊಂಡಿರುವವರು ನಿತ್ಯವೂ ಕಿರಿಕಿರಿ ಅನುಭವಿಸುವಂತಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಬಹುತೇಕ ಎಲ್ಲ ರಸ್ತೆಗಳಲ್ಲೂ ವಾಣಿಜ್ಯ ಮಳಿಗೆಗಳು ತಲೆ ಎತ್ತಿವೆ ಎಂದು ನಿವಾಸಿಗಳು ದೂರಿದ್ದಾರೆ. ಉದಾಹರಣೆಗೆ 16ನೇ ಅಡ್ಡರಸ್ತೆಯಲ್ಲಿ ಮೂರು ನರ್ಸರಿ ಶಾಲೆಗಳಿವೆ. ಇದಕ್ಕೆ ಅನುಮತಿ ಸಿಕ್ಕಿದ್ದಾದರೂ ಹೇಗೆ? ಎಂದು ನಿವಾಸಿಗಳು ಪ್ರಶ್ನಿಸಿದ್ದಾರೆ.ಬೆಂಗಳೂರಿನ ಎಚ್‌ಎಸ್‌ಆರ್ ಬಡಾವಣೆಯ ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಮಳಿಗೆಗಳು ಹೆಚ್ಚುತ್ತಿವೆ, ನೆಮ್ಮದಿಯಿಂದ ವಾಸ ಮಾಡಲಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಎಚ್‌ಎಸ್‌ಆರ್ ಬಡಾವಣೆಯಲ್ಲಿ ಭೂಮಿಯ ಬೆಲೆ ಗಗನ ಮುಟ್ಟಿದೆ.
ಇಡೀ ಕಟ್ಟಡ ವಾಣಿಜ್ಯ ಕೇಂದ್ರವಾಗಿ ಬದಲಾಗುತ್ತಿದೆ, ನೆಮ್ಮದಿಯ ವಾಸಕ್ಕೆ ಮನೆ ಕಟ್ಟಿಕೊಂಡಿರುವವರು ನಿತ್ಯವೂ ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಎಲ್ಲ ರಸ್ತೆಗಳ ವಾಣಿಜ್ಯ ಮಳಿಗೆಗಳು ತಲೆ ಎತ್ತಿವೆ ಎಂದು ನಿವಾಸಿಗಳು ದೂರಿದ್ದಾರೆ. ಉದಾಹರಣೆಗೆ 16ನೇ ಅಡ್ಡರಸ್ತೆಯಲ್ಲಿ ಮೂರು ನರ್ಸರಿ ಶಾಲೆಗಳಿವೆ. ಇದಕ್ಕೆ ಅನುಮತಿ ಸಿಕ್ಕಿದ್ದಾದರೂ ಹೇಗೆ? ಎಂದು ನಿವಾಸಿಗಳು ಪ್ರಶ್ನಿಸಿದ್ದಾರೆ. ಬೆಂಗಳೂರಿನ ಎಚ್‌ಎಸ್‌ಆರ್ ಬಡಾವಣೆಯ ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಮಳಿಗೆಗಳು ಹೆಚ್ಚುತ್ತಿದ್ದು, ನೆಮ್ಮದಿಯಿಂದ ವಾಸ ಮಾಡಲಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಎಚ್‌ಎಸ್‌ಆರ್ ಬಡಾವಣೆಯಲ್ಲಿ ಭೂಮಿಯ ಬೆಲೆ ಗಗನ ಮುಟ್ಟಿದೆ.
ಇಡೀ ಬಡಾವಣೆ ವಾಣಿಜ್ಯ ಕೇಂದ್ರವಾಗಿ ಬದಲಾಗುತ್ತಿದ್ದು, ನೆಮ್ಮದಿಯ ವಾಸಕ್ಕೆ ಮನೆ ಕಟ್ಟಿಕೊಂಡಿರುವವರು ನಿತ್ಯವೂ ಕಿರಿಕಿರಿ ಅನುಭವಿಸುವಂತಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಬಹುತೇಕ ಎಲ್ಲ ರಸ್ತೆಗಳಲ್ಲೂ ವಾಣಿಜ್ಯ ಮಳಿಗೆಗಳು ತಲೆ ಎತ್ತಿವೆ ಎಂದು ನಿವಾಸಿಗಳು ದೂರಿದ್ದಾರೆ. ಉದಾಹರಣೆಗೆ 16ನೇ ಅಡ್ಡರಸ್ತೆಯಲ್ಲಿ ಮೂರು ನರ್ಸರಿ ಶಾಲೆಗಳಿವೆ. ಇದಕ್ಕೆ ಅನುಮತಿ ಸಿಕ್ಕಿದ್ದಾದರೂ ಹೇಗೆ? ಎಂದು ನಿವಾಸಿಗಳು ಪ್ರಶ್ನಿಸಿದ್ದಾರೆ.