ಹುಬ್ಬಳ್ಳಿ-ಧಾರವಾಡದಲ್ಲಿ ಅತಂತ್ರ ಫಲಿತಾಂಶ: ಪಕ್ಷೇತರರೇ ನಿರ್ಣಾಯಕ!

Webdunia
ಸೋಮವಾರ, 6 ಸೆಪ್ಟಂಬರ್ 2021 (14:30 IST)
ಭಾರೀ ಕುತೂಹಲ ಮೂಡಿಸಿದ್ದ ಹುಬ್ಬಳ್ಳಿ- ಧಾರ
ವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಹೊರಬಿದ್ದಿದ್ದು, ಪಕ್ಷೇತರ ಅಭ್ಯರ್ಥಿಗಳು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಇತ್ತೀಚೆಗೆ ನಡೆದ 73 ವಾರ್ಡಗಳ ಚುನಾವಣೆಯಲ್ಲಿ ಬಿಜೆಪಿ 44 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ 39 ಸ್ಥಾನಗಳಲ್ಲಿ ಗೆಲುವು ಕಂಡಿದೆ. ಪಕ್ಷೇತರರಾಗಿ ಕಣಕ್ಕಿಳಿದಿದ್ದ 5 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರೆ, ಎಐಎಂಐಎಂ 2 ಹಾಗೂ ಜೆಡಿಎಸ್ 1 ಸ್ಥಾನಕ್ಕೆ ಕುಸಿತ ಕಂಡಿದೆ.
ಮೇಯರ್ ಸ್ಥಾನ ಒಲಿಸಿಕೊಳ್ಳಬೇಕಾದರೆ 45 ಸ್ಥಾನದ ಅವಶ್ಯಕತೆ ಇದ್ದು, ಪಕ್ಷೇತರರಾಗಿ ಗೆಲುವು ಕಂಡು 5 ಅಭ್ಯರ್ಥಿಗಳ ನಿಲುವಿನ ಮೇಲೆ ಮೇಯರ್ ಸ್ಥಾನ ಅವಲಂಬಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments