Daily Horoscope
✕

ಹುಬ್ಬಳ್ಳಿ ಮನೆ ಹಂಚಿಕೆ: ಸಿಎಂ ಸಿದ್ದರಾಮಯ್ಯ ಆಗಮನಕ್ಕೂ ಮುನ್ನಾ ಕುಸಿದುಬಿದ್ದ ಕಟೌಟ್‌ಗಳು

Sampriya
ಶನಿವಾರ, 24 ಜನವರಿ 2026 (16:19 IST)
Photo Credit X
ಹುಬ್ಬಳ್ಳಿ: ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಶನಿವಾರ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಮುರಿದುಬಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಸಚಿವರು ಆಗಮಿಸುವುದಕ್ಕೂ ಮುನ್ನವೇ ಈ ಅವಘಡ ಸಂಭವಿಸಿದೆ.  

ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇದಿಕೆಯ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ಬೃಹತ್ ಕಟೌಟ್‌ಗಳನ್ನು ಅಳವಡಿಸಲಾಗಿತ್ತು. ಇಂದು ಬೆಳಗ್ಗೆ ಈ ಕಟೌಟ್ ಗಳು ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ.

ಈ ಅವಘಡದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ದೊಡ್ಡ ಅವಘಡ ಸಂಭವಿಸಿದ್ದು. ಕುಸಿದುಬಿದ್ದ ಕಟೌಟ್‌ಗಳನ್ನು ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪರಂಕುಂಡ್ರಂ ಬೆಟ್ಟದ ಕಾರ್ತಿಕ ದೀಪ ಸ್ಥಳವನ್ನೇರಿ ಮಂಗನ ಪವಾಡ: ಇತಿಹಾಸ ಮರುಕಳಿಸುತ್ತೆ ಎಂದ ಬಿಜೆಪಿ Video

ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲಿಗೆ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ಆಭರಣ ಪ್ರಿಯರಿಗೆ ಬಿಗ್ ಅಪ್ಡೇಟ್: ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ

ಸಿಎಂ ಜೊಸೆಫ್ ವಿಜಯ್ ಗೆ ಕುರ್ಚಿ ಉಳಿಸಿಕೊಳ್ಳಲು ಅನ್ಯ ಧರ್ಮಗಳು ಬೇಕು, ಅದಕ್ಕೆ ಕಾರ್ತಿಕ ದೀಪ ಬೆಳಗಲು ಬಿಡಲಿಲ್ಲ: ಮನ್ನಾರ್ಗುಡಿ ಜೀಯರ್ ಸ್ವಾಮೀಜಿ Video

ಹೋಟೆಲ್ ರೂಂನಲ್ಲಿ ಯುವತಿಯನ್ನು ಕೂಡಿಹಾಕಿದ್ದ ಸಲ್ಮಾನ್, ತಪ್ಪಿಸಿಕೊಳ್ಳಲೆತ್ನಿಸಿದಾಗ ಕೊಲೆಗೆ ಯತ್ನ: ಶಾಕಿಂಗ್ ದೃಶ್ಯ ವೈರಲ್ Video

ಮುಂದಿನ ಸುದ್ದಿ
Show comments