Webdunia - Bharat's app for daily news and videos

Install App

ಹ್ಯೂಬ್ಲೆಟ್ ವಾಚ್ ಗಿಫ್ಟ್ ರಹಸ್ಯ ಬಹಿರಂಗ.....

Webdunia
ಶನಿವಾರ, 8 ಅಕ್ಟೋಬರ್ 2016 (12:52 IST)
ಸಿಎಂ ಹ್ಯೂಬ್ಲೆಟ್ ವಾಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ವಾಚ್ ಗಿಫ್ಟ್‌ ನೀಡಿದ್ದು ನಮ್ಮ ಸ್ನೇಹಿತ ಎಂದು ಸಚಿವ ಮಹಾದೇವಪ್ಪ ಒಪ್ಪಿಕೊಂಡಿದ್ದಾರೆ.
 
ವಾಚ್ ಗಿಫ್ಟ್ ನೀಡಿದ್ದು ನಮ್ಮ ಸ್ನೇಹಿತ ಗಿರೀಶ್ ಚಂದ್ರವರ್ಮಾ ಅವರು ಹಾಗೂ ದೂರು ನೀಡಿದವರು ಸಹ ನಮ್ಮ ಸ್ನೇಹಿತರೇ ಆಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು. ಆದರೆ, ದೂರಿನಲ್ಲಿ ಸತ್ಯಾಂಶ ಇರಬೇಕಲ್ಲವೇ ಎಂದು ಪ್ರಶ್ನಿಸಿದರು.
 
ಹ್ಯೂಬ್ಲೊಟ್ ವಾಚ್‌ ಗಿಫ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಆದರೆ, ಇವೆಲ್ಲ ರಾಜಕೀಯ ಪ್ರೇರಿತ ದೂರುಗಳೆಂದರು. 
 
ಹ್ಯೂಬ್ಲೊಟ್ ವಾಚ್‌ ಗಿಫ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ,ಸಚಿವ ಮಹಾದೇವಪ್ಪ ಸೇರಿದಂತೆ 6 ಜನರವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಅವರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments