ಚುನಾವಣೆಗೆ ಹುಚ್ಚ ವೆಂಕಟ್ ಕೂಡಾ ರೆಡಿ!

Webdunia
ಶನಿವಾರ, 21 ಏಪ್ರಿಲ್ 2018 (09:49 IST)
ಬೆಂಗಳೂರು: ಮೇ 12 ರಂದು ನಡೆಯಲಿರುವ ಪ್ರತಿಷ್ಠಿತ ರಾಜರಾಜೇಶ್ವರಿ ನಗರದ ಸ್ವತಂತ್ರ ಅಭ್ಯರ್ಥಿಯಾಗಿ ನಟ, ನಿರ್ದೇಶಕ ಹುಚ್ಚ ವೆಂಕಟ್ ನಾಮಪತ್ರ ಸಲ್ಲಿಸಿದ್ದಾರೆ.

ತಮ್ಮ ಬಳಗದೊಂದಿಗೆ ಬಂದ ಹುಚ್ಚ ವೆಂಕಟ್ ನಾಮಪತ್ರ ಸಲ್ಲಿಸಿದ್ದಾರೆ.  ತಮ್ಮದೇ ವಿಶಿಷ್ಟ ಹಾವ ಭಾವದಿಂದ ಖ್ಯಾತಿ ಗಳಿಸಿದ್ದ ಹುಚ್ಚ ವೆಂಕಟ್ ಇದೀಗ ರಾಜಕೀಯದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಇನ್ನು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇದೇ ಕ್ಷೇತ್ರದಿಂದ ಖ್ಯಾತ ಚಿತ್ರ ನಿರ್ಮಾಪಕರೂ ಆಗಿರುವ ಮುನಿರತ್ನ ಕೂಡಾ ತಮ್ಮ ಬೆಂಬಲಿಗರೊಂದಿಗೆ ಬಂದು ನಿನ್ನೆ ನಾಮಪತ್ರ ಸಲ್ಲಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟದ ಆರೋಪಿಗಳೊಂದಿಗೆ ಯಾವುದೇ ಸಂಪರ್ಕವಿಲ್ಲ: ಅಲ್ ಫಲಾಹ್ ಸ್ಪಷ್ಟನೆ

ಭಯೋತ್ಪಾದಕರನ್ನು ತಯಾರಿಸುವ ಸಾಫ್ಟ್ವೇರ್ ಯಾವುದು: ಸಿಟಿ ರವಿ

ರಾಹುಲ್ ಗಾಂಧಿ ಕಾಲು ಇಟ್ಟ ಕಡೆ ಕಾಂಗ್ರೆಸ್‌ಗೆ ಸೋಲು: ಅಶೋಕ್‌ ಲೇವಡಿ

ಪಿತೂರಿ ಹಿಂದಿರುವವರನ್ನು ಮಟ್ಟಹಾಕುದ್ದೇವೆ: ದೆಹಲಿ ಸ್ಫೋಟದ ಕುರಿತು ಮೋದಿ ವಾರ್ನಿಂಗ್‌

ಬಿಹಾರ ಚುನಾವಣೆಯಲ್ಲಿ ಗೆಲ್ಲಕ್ಕೇ ಬಿಜೆಪಿ ದೆಹಲಿ ಸ್ಪೋಟ ಮಾಡಿರಬಹುದು: ಬಸವರಾಜ ರಾಯರೆಡ್ಡಿ

ಮುಂದಿನ ಸುದ್ದಿ
Show comments