Webdunia - Bharat's app for daily news and videos

Install App

ಬೃಹತ್‌ ಕಟ್ಟಡಕ್ಕೆ ಬೆಂಕಿ

geetha
ಶನಿವಾರ, 24 ಫೆಬ್ರವರಿ 2024 (19:00 IST)
ಚೈನಾ : ಕಟ್ಟಡದ ಮೊದಲ ಮಹಡಿಯಲ್ಲಿ ಎಲೆಕ್ಟ್ರಿಕ್‌ ಬೈಕ್‌ ಗಳನ್ನು ದಾಸ್ತಾನು ಮಾಡಿ ಇಡಲಾಗಿತ್ತು. ಇಲ್ಲಿ ಕಾಣಿಸಿಕೊಂಡ ಬೆಂಕಿ ಕ್ರಮೇಣ ಮೇಲ್ಮಹಡಿಗೂ ವ್ಯಾಪಿಸಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬೃಹತ್‌ ಕಟ್ಟಡವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಕನಿಷ್ಠ 15 ಮಂದಿ ಮೃತಪಟ್ಟು 44 ಮಂದಿಗೆ ಸುಟ್ಟ ಗಾಯಗಳಾಗಿರುವ ಘಟನೆ ಚೀನಾದ ಯುಹುತಾಯ್‌ ಜಿಲ್ಲೆಯ  ನನ್‌ ಜಿಂಗ್‌ ಪ್ರಾಂತ್ಯದಲ್ಲಿ ಶನಿವಾರ ನಡೆದಿದೆ. ಶುಕ್ರವಾರ ರಾತ್ರಿಯೇ ಬೆಂಕಿ ಅವಘಡ ಸಂಭವಿಸಿದ್ದು, ಹಲವು ಮಂದಿ ಕಟ್ಟಡದಲ್ಲಿ ಸಿಲುಕಿಕೊಂಡಿದ್ದರು.ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿರುವುದಾಗಿ ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೆಲವು ಜಿಲ್ಲೆ ಹೊರತುಪಡಿಸಿ ಉಳಿದೆಡೆ ಇಂದು ಸಾಧಾರಣ ಮಳೆ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ಮುಂದಿನ ಸುದ್ದಿ
Show comments