ಸ್ಯಾನಿಟೈಸರ್ ಖರೀದಿಯಲ್ಲಿ ಭಾರೀ ಭ್ರಷ್ಟಾಚಾರ? ಹೆಚ್ಡಿಕೆ ಹೇಳಿದ್ದೇನು?

Webdunia
ಮಂಗಳವಾರ, 28 ಏಪ್ರಿಲ್ 2020 (14:05 IST)
ಜೆಡಿಎಸ್ ವತಿಯಿಂದ ಆಹಾರ ಕಿಟ್ ವಿತರಣೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದ್ದಾರೆ.

ಜೆಡಿಎಸ್ ವತಿಯಿಂದ ರಾಮನಗರ ಮತ್ತು ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಡ ಕುಟುಂಬಗಳಿಗೆ 1 ಲಕ್ಷಕ್ಕೂ ಅಧಿಕ ಆಹಾರ ಕಿಟ್ ಗಳನ್ನು  ವಿತರಿಸುವ ಕಾರ್ಯಕ್ರಮಕ್ಕೆ  ರಾಮನಗರದ ಮಂಜುನಾಥ ಕಲ್ಯಾಣ ಮಂದಿರದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.

ಸ್ಯಾನಿಟೈಸರ್ ಖರೀದಿ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಇಂತಹ ಪ್ರಕರಣಗಳಿಗೆ ಸರ್ಕಾರ ಅವಕಾಶ ನೀಡಬಾರದು ಎಂದರು.

ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಗ್ರಾಮೀಣ ಪ್ರದೇಶದ ಜನತೆ ಆಸ್ಪತ್ರೆಗಳಿಗೆ ಬರಲಾಗುತ್ತಿಲ್ಲ. ಹೀಗಾಗಿ ಇಂತಹ ನಾಗರೀಕರ ಅರೋಗ್ಯದ ಬಗ್ಗೆ ಸರ್ಕಾರ ಕಾಳಜಿ ವಹಿಸಬೇಕಾಗಿದೆ ಎಂದರು.

ಈ ವೇಳೆ ಪತ್ನಿ ಹಾಗೂ ರಾಮನಗರ ಶಾಸಕಿ ಅನಿತಾ, ಪುತ್ರ ನಿಖಿಲ್, ಸೊಸೆ ರೇವತಿ ಮತ್ತು ಸ್ಥಳೀಯ ಮುಖಂಡರು ಹಾಜರಿದ್ದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments