ಕಾಂಗ್ರೆಸ್ ಟಿಕೆಟ್ ಬಾರಿ ಬೇಡಿಕೆ

Webdunia
ಶನಿವಾರ, 13 ನವೆಂಬರ್ 2021 (15:46 IST)
ವಿಧಾನಪರಿಷತ್‍ನ 25 ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಸ್ರ್ಪಧಿಸಲು 150ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ.ಹಾಲಿ ಸದಸ್ಯರ ಪೈಕಿ ಬಹಳಷ್ಟು ಮಂದಿ ಸ್ಪರ್ಧೆ ಮಾಡಲು ಹಿಂದೇಟು ಹಾಕುತ್ತಿದ್ದು, 2022ರ ಸಾವ್ರರ್ತಿಕ ಚುನಾವಣೆಯಲ್ಲಿ ವಿಧಾನಸಭೆಯಿಂದ ಸ್ರ್ಪಧಿಸುವ ಆಸಕ್ತಿ ತೋರಿಸಿದ್ದಾರೆ.
 
ಹೀಗಾಗಿ ಬೀದರ್‍ನ ವಿಜಯ್ ಸಿಂಗ್, ಹಾಸನದ ಗೋಪಾಲಸ್ವಾಮಿ, ಬೆಂಗಳೂರು ನಗರದ ನಾರಾಯಣಸ್ವಾಮಿ ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಹೊಸ ಅಭ್ಯರ್ಥಿಗಳನ್ನು ಹುಡುಕುವ ಅನಿವಾರ್ಯತೆ ಎದುರಾಗಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಈಗಾಗಲೇ ಒಮ್ಮೆ ಒಂದು ಸಭೆ ನಡೆಸಿ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ.
 
2ನೇ ಬಾರಿ ನಡೆಯುವ ಸಭೆಯಲ್ಲಿ ಅರ್ಜಿಗಳನ್ನು ಪರಿಶೀಲಿಸಿ ಸಂಭವನೀಯ ಅಭ್ಯರ್ಥಿಗಳ ಕರಡು ಪಟ್ಟಿ ತಯಾರಿಸಲಾಗುತ್ತದೆ. ಗೆಲ್ಲುವ ಅಭ್ಯರ್ಥಿಗಳಿಗೆ ಆದ್ಯತೆ ನೀಡುವುದು ಈ ಬಾರಿಯ ಉದ್ದೇಶವಾಗಿದೆ. ಪಕ್ಷದ ಸಕ್ರಿಯ ಪಾಲ್ಗೊಳ್ಳುವಿಕೆ, ಹಿರಿತನ ಹಾಗೂ ಪ್ರಾದೇಶಿಕ ಮತ್ತು ಸಾಮಾಜಿಕ ಪರಿಸ್ಥಿತಿಗಳನ್ನು ಆಧರಿಸಿ ಟಿಕೆಟ್ ಹಂಚಿಕೆ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments