Daily Horoscope
✕

ಬಿಸಿಲುನಾಡಲ್ಲಿ ಅದ್ಧೂರಿ ಫಲ-ಪುಷ್ಪ ಪ್ರದರ್ಶನ

Webdunia
ಸೋಮವಾರ, 16 ಸೆಪ್ಟಂಬರ್ 2019 (20:02 IST)
ಬಿಸಿಲುನಾಡಿನಲ್ಲಿ ಅದ್ಧೂರಿಯಾಗಿ ಮೂರು ದಿನಗಳ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.  

ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ (ಜಿ.ಪಂ.) ಹಾಗೂ ಕೃಷಿ ಇಲಾಖೆ-ಆತ್ಮ ಯೋಜನೆ ಇವುಗಳ ಸಂಯುಕ್ತಾಶ್ರಯದಲ್ಲಿ 2019-20ನೇ ಸಾಲಿನ ಫಲ-ಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ.

ಸೆಪ್ಟೆಂಬರ್ 17 ಹಾಗೂ 18 ರಂದು ಕಲಬುರಗಿಯ ಶರಣಬಸವೇಶ್ವರ ಕೆರೆ ಉದ್ಯಾನವನದಲ್ಲಿ ಏರ್ಪಡಿಸಲಾಗಿದೆ. ಸಾರ್ವಜನಿಕರು ಈ ಫಲ-ಪುಷ್ಪ ಪ್ರದರ್ಶವನ್ನು ಪ್ರತಿದಿನ ಬೆಳಿಗ್ಗೆ 9 ರಿಂದ ರಾತ್ರಿ 8 ಗಂಟೆಯವರೆಗೆ ವೀಕ್ಷಿಸಬಹುದಾಗಿದೆ. 

ಸೆ. 17 ರಂದು ಸಂಜೆ 5 ಗಂಟೆಗೆ ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರು ಫಲ-ಪುಷ್ಪ ಪ್ರದರ್ಶವನ್ನು ಉದ್ಘಾಟಿಸುವರು.

ಕಲಬುರಗಿ ದಕ್ಷಿಣ ವಿಧಾನಸಭಾ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಅಧ್ಯಕ್ಷತೆ ವಹಿಸಲಿದ್ದಾರೆ.  ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಹಾಗೂ ಬೀದರ ಲೋಕಸಭಾ ಸದಸ್ಯ ಭಗವಂತ ಖೂಬಾ  ಮುಖ್ಯ ಅತಿಥಿಗಳಾಗಿ  ಪಾಲ್ಗೊಳ್ಳುವರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments