Webdunia - Bharat's app for daily news and videos

Install App

ಭಾರೀ ಗೋಲ್ ಮಾಲ್ : ಊರಿನ ಜಾಗವೆಲ್ಲ ಒಬ್ಬನಿಗೇ ಇ ಖಾತೆ

Webdunia
ಮಂಗಳವಾರ, 24 ಸೆಪ್ಟಂಬರ್ 2019 (19:35 IST)
‌ನಕಲಿ ದಾಖಲೆ ಸೃಷ್ಟಿಸಿ ಇಡೀ ಗ್ರಾಮದ ಜಾಗವನ್ನೇ ಇ ಖಾತೆ ಮಾಡಿಕೊಟ್ಟ ಗ್ರಾಮ ಪಂಚಾಯತಿ ವಿರುದ್ಧ ಭಾರೀ ಅವ್ಯವಹಾರದ ಆರೋಪ ಕೇಳಿಬಂದಿದೆ.

ಸರ್ಕಾರಿ ಜಾಗ, ಗೋಮಾಳದ ಜಾಗಗಳನ್ನು ಭೂಗಳ್ಳರು ನಕಲಿ ದಾಖಲೆಗಳನ್ನು ಸೃಷ್ಟಿಸಿ ವಶಪಡಿಸಿಕೊಳ್ಳದನ್ನ ನಾವು ಸಾಕಷ್ಟು ಕಡೆಗಳಲ್ಲಿ ನೋಡಿರ್ತಿವಿ. ಆದ್ರೆ ಇಲ್ಲೊಂದು ಗ್ರಾಮ ಪಂಚಾಯಿತಿ ಅಧಿಕಾರಿಗಳೇ ನೂರಾರು ಬಡ ದಲಿತರು ವಾಸ ಮಾಡುತ್ತಿದ್ದ 11,000 ಅಡಿಯಷ್ಟು ಗ್ರಾಮದ ಜಾಗವನ್ನೇ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಬೇರೊಬ್ಬರಿಗೆ ಇ ಖಾತೆ ಮಾಡಿ ಕೊಟ್ಟಿದ್ದಾರೆ.


ಅಲ್ಲಿನ 80 ಕ್ಕೂ ಹೆಚ್ಚು ಬಡ ಕುಟುಂಬಗಳನ್ನು ಖಾತೆದಾರ ಒಕ್ಕಲೆಬ್ಬಿಸಲು ಮುಂದಾಗಿದ್ದು, ನೂರಾರು ವರ್ಷಗಳಿಂದ ಅಲ್ಲಿಯೇ ವಾಸ ಮಾಡಿಕೊಂಡಿದ್ದ ಕುಟುಂಬಗಳು ರೊಚ್ಚಿಗೆದ್ದು ಗ್ರಾಮ ಪಂಚಾಯತಿ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ವಣಕನಹಳ್ಳಿ ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಜನರು ಪ್ರತಿಭಟನೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments