Webdunia - Bharat's app for daily news and videos

Install App

ಬೃಹತ್ ಉದ್ಯೋಗ ಮೇಳ : ಕೂಡಲೇ ಹೆಸರು ನೋಂದಾಯಿಸಿ

Webdunia
ಮಂಗಳವಾರ, 10 ಮಾರ್ಚ್ 2020 (16:19 IST)
ನಿರುದ್ಯೋಗಿಗಳಿಗೆ ಸುವರ್ಣ ಅವಕಾಶ ಒದಗಿಬಂದಿದ್ದು, ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. 

ಉದ್ಯೋಗಾಂಕ್ಷಿಗಳಿಗೆ ಬೆಂಗಳೂರು ನಗರದಲ್ಲಿ ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.  ಉದ್ಯೋಗ ಮೇಳದಲ್ಲಿ ಭಾಗಿಯಾಗುವವರು ಆನ್ ಲೈನ್ ಮೂಲಕ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬಹುದು.

ಐಟಿ, ಡಾಟಾ ಎಂಟ್ರಿ, ವಿಮೆ, ಫೈನಾನ್ಸ್, ಟೆಲಿಕಾಂ, ಆಟೋ ಮೊಬೈಲ್ಸ್, ಮಾರ್ಕೆಟಿಂಗ್ ಸೇರಿದಂತೆ ವಿವಿಧ ಉದ್ಯಮಗಳ ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ. ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದೆ. ಮಾರ್ಚ್ 15ರ ಭಾನುವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 3 : 30 ರ ವರೆಗೆ ಉದ್ಯೋಗ ಮೇಳ ನಡೆಯಲಿದೆ.

ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿರುವ ಎಸ್ ಜಿ ಇಂಟರ್ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಉದ್ಯೋಗ ಮೇಳ ನಡೆಯಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments