ಅಮುಲ್ ವಿರುದ್ಧ ಭಾರೀ ಆಕ್ರೋಶ

Webdunia
ಶನಿವಾರ, 8 ಏಪ್ರಿಲ್ 2023 (17:43 IST)
ಕನ್ನಡಿಗರ ಅಸ್ಮಿತೆಯಾಗಿರುವ ನಂದಿನಿ ಬ್ರಾಂಡಿಗೆ ಸೆಡ್ಡು ಹೊಡೆಯಲು ಮುಂದಾಗಿರುವ ಅಮುಲ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ನಂದಿನಿ ಉಳಿಸಲು ಸಾಮಾಜಿಕ ಜಾಲತಾಣಗಳಲ್ಲಿ KMF ಪರ ಅಭಿಯಾನ ಶುರುವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಮುಲ್ ವಿರುದ್ಧ ಆಕ್ರೋಶ ವ್ಯಕ್ತವಾಗ್ತಿದೆ.. ನಂದಿನಿ ಉಳಿಸಿ ಅಮುಲ್ ತೊಲಗಿಸಿ ಅಭಿಯಾನ ಶುರುಮಾಡಿದ್ದಾರೆ.. ನಂದಿನಿ ಉಳಿಸಿ ಎಂಬ ಘೋಷಣೆ ಪೋಸ್ಟ್​​ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.. ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರಿಂದ ಟ್ವಿಟರ್​ನಲ್ಲಿ ಪೋಸ್ಟ್ ಹಾಕಿ ಅಭಿಯಾನ ಮಾಡಲಾಗ್ತಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಟ್ಯಾಗ್ ಮಾಡಿ ಪೋಸ್ಟ್​ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿನಲ್ಲಿ ಹೋಗುವಾಗ ಹುಡುಗಿ ನೋಡಿ ಕಣ್ಣು ಮಿಟುಕಿಸಿದ ಕಾಮುಕ: ಮುಂದೆ ಹುಡುಗಿ ಮಾಡಿದ ಕೆಲಸಕ್ಕೆ ಶಹಬ್ಬಾಶ್ ಎನ್ನಲೇಬೇಕು Video

ಗ್ಯಾರಂಟಿ ಕೊಡಲ್ಲ ಎಂದು ಬೆದರಿಕೆ ಹಾಕಿ ಎಸ್ಐಆರ್ ಮಾಡಿಸ್ತಿದ್ದಾರೆ: ಡಾ ಸುಧಾಕರ್

ಕುಲ್ಫೀ ಕೊಡಿಸ್ತೀನಿ ಬಾ ಎಂದಿದ್ದಕ್ಕೆ ಮನೆ ಮಾಲಿಕನ ಹಿಂದೆ ಹೋದ ಮಗು ಕೊನೆಗೆ ಕೊಲೆಯಾಗಿದ್ದು ಹೇಗೆ: ಸಿಸಿಟಿವಿ ದೃಶ್ಯ ವೈರಲ್ Video

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಚಾಲಕ: ಕೆಎಸ್ಆರ್ ಟಿಸಿಯದ್ದು ಇದೆಂಥಾ ದುಸ್ಥಿತಿ Video

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿಕೊಂಡ ಪ್ರಮುಖ ನಾಯಕರು

ಮುಂದಿನ ಸುದ್ದಿ
Show comments