Publish Date: Sun, 31 May 2020 (16:28 IST)
Updated Date: Sun, 31 May 2020 (16:32 IST)
ಸ್ವಾಮಿ ವಿವೇಕಾನಂದರ ಬೃಹತ್ ಮೂರ್ತಿ ಸ್ಥಾಪನೆಗೆ ಸಿದ್ಧತೆಗಳು ಶುರುವಾಗಿವೆ.
ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಸ್ವಾಮಿ ವಿವೇಕಾನಂದರ ಬೃಹತ್ ಪ್ರತಿಮೆ ಸ್ಥಾಪನೆ ಮಾಡುವ ಇಂಗಿತವನ್ನು ಸಮಾರಂಭವೊಂದರಲ್ಲಿ ಸಚಿವ ಬಿ.ಶ್ರೀರಾಮುಲು ಹೊರಹಾಕಿದ್ದಾರೆ.
12.5 ಕೋಟಿ ರೂಪಾಯಿ ವೆಚ್ಚದಲ್ಲಿ ಮೂರ್ತಿ ಸ್ಥಾಪನೆಗೆ ಚಿಂತನೆ ನಡೆದಿದ್ದು, ಶೀಘ್ರದಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಶ್ರೀರಾಮುಲು ಹೇಳಿದ್ದಾರೆ.