Select Your Language

Notifications

webdunia
webdunia
webdunia
webdunia

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯದಿಂದ ಬೃಹತ್ ಸಮಾವೇಶ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯದಿಂದ ಬೃಹತ್ ಸಮಾವೇಶ
ಬೆಂಗಳೂರು , ಸೋಮವಾರ, 23 ಡಿಸೆಂಬರ್ 2019 (11:09 IST)
ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಹಿನ್ನಲೆ ಇಂದು ಬೆಂಗಳೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯದಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.



ಬರೋಬರಿ 35 ಮುಸ್ಲಿಂ ಸಂಘಟನೆಗಳಿಂದ ಬೆಂಗಳೂರಿನ ಖುದ್ದೂಸ್ ಸಾಹೇಬ್ ಈದ್ಗಾ ಮೈದಾನದಲ್ಲಿ ಇಂದು ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ನ್ಯಾ.ಗೋಪಾಲಗೌಡ ಭಾಗಿಯಾಗುತ್ತಾರೆ ಎನ್ನಲಾಗಿದೆ.


ಇಂದು ಕೇವಲ 2 ಗಂಟೆಗಳ ಕಾಲ ಮಾತ್ರ ಈ ಸಮಾವೇಶ ನಡೆಯಲಿದ್ದು, ಯಾವುದೇ ಪ್ರತಿಭಟನೆ, ರ್ಯಾಲಿ ಇರುವುದಿಲ್ಲ ಎಂದು ಸಮಾವೇಶದ ಆಯೋಜಕರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪೌರತ್ವ ಕಾಯ್ದೆ ವಿರೋಧಿಸಿ ಇಂದು ಭಟ್ಕಳದಲ್ಲಿ ಬೃಹತ್ ಪ್ರತಿಭಟನೆ