ಹುಲಿಜಂತಿ ಮಾಳಿಂಗರಾಯ ಜಾತ್ರೆ ಸಡಗರ

Webdunia
ಭಾನುವಾರ, 4 ನವೆಂಬರ್ 2018 (18:25 IST)
ಮಹಾರಾಷ್ಟ್ರದ ಗಡಿಯಲ್ಲಿರುವ ಹುಲಿಜಂತಿಯಲ್ಲಿ ಇದೇ ನವೆಂಬರ್ 5 ರಿಂದ 11ರ ವರೆಗೆ ಜರುಗುವ ಮಾಳಿಂಗರಾಯ ಜಾತ್ರಾ ಮಹೋತ್ಸವ ಸಡಗರದಿಂದ ನಡೆಯಲಿದೆ.

ಕಲಬುರಗಿ ಜಿಲ್ಲೆಯಿಂದ ಭಕ್ತಾದಿಗಳು ಪ್ರಯಾಣಿಸಲು ಅನುಕೂಲವಾಗುವಂತೆ ವಿವಿಧ ಮಾರ್ಗಗಳಲ್ಲಿ ಸಂಚಾರಕ್ಕೆ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಲಬುರಗಿ ವಿಭಾಗ-1ರ ವಿಭಾಗೀಯ ನಿಂತ್ರಣಾಧಿಕಾರಿ ಹೆಚ್.ಸಿ.ಬಸವರಾಜಪ್ಪ ತಿಳಿಸಿದ್ದಾರೆ.

                ಕಲಬುರಗಿ ಘಟಕ-1, ಸೇಡಂ, ಚಿಂಚೋಳಿ, ಚಿತ್ತಾಪುರ ಮತ್ತು ಕಾಳಗಿ ಘಟಕದಿಂದ ವಿಶೇಷ ಬಸ್‍ಗಳ ಸಂಚಾರ ನಡೆಯಲಿದ್ದು, ಸಾರ್ವಜನಿಕರು ಮತ್ತು ಭಕ್ತಾದಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕೋರಿದ್ದಾರೆ.         ಈ ಕುರಿತು ಹೆಚ್ಚಿನ ವಿವರಗಳಿಗಾಗಿ 7760992102, 7760992108,  7760992113, 7760992117, 7760992119, 7760992120, 7760992466  ಮೋಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೆಟ್ರೊ ನಿಲ್ದಾಣಗಳಿಗೆ ಮೇರು ಸಾಹಿತಿಗಳ ಹೆಸರು: ಪ್ರಸ್ತಾವದಲ್ಲಿ ಯಾರ ಹೆಸರಿದೆ ಪಟ್ಟಿ ಇಲ್ಲಿದೆ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ

ಕಾಂತಾರ ಅಧ್ಯಾಯ 1 ವೀಕ್ಷಣೆಗೆ ಇಡೀ ಥಿಯೇಟರ್‌ ಅನ್ನೇ ಬುಕ್‌ ಮಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ

ಭಯೋತ್ಪಾದನೆ ನಿಲ್ಲಿಸದಿದ್ದರೆ, ಭೂಪಟದಲ್ಲೇ ಇಲ್ಲದಂತಾಗಿಸುತ್ತೇವೆ: ಪಾಕ್‌ಗೆ ಭಾರತ ಎಚ್ಚರ

ಸಿದ್ದರಾಮಯ್ಯರ ಹೊಸ ಮನೆ ಗೃಹಪ್ರವೇಶಕ್ಕೆ ಇವರಿಗಿಲ್ಲ ಎಂಟ್ರಿ

ಮುಂದಿನ ಸುದ್ದಿ
Show comments