Daily Horoscope
✕

ಅಪಘಾತ ಸಂದರ್ಭದಲ್ಲಿ ಮಾನವೀಯತೆ ಮರೆತ ಸಚಿವ ಹೆಗಡೆ

Webdunia
ಭಾನುವಾರ, 28 ಜನವರಿ 2018 (20:43 IST)
ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಬೆಂಗಾವಲು ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಸಚಿವರ ನಡೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ದೇವನಹಳ್ಳಿಯ ಸಾವಕನ ಹಳ್ಳಿ ಗೇಟ್ ಬಳಿ ಸಚಿವರ ಬೆಂಗಾವಲು ವಾಹನ ಇನ್ನೋವಾ ಕಾರಿಗೆ ಹಾಗೂ ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ.
 
ಅಪಘಾತ ಸಂಭವಿಸಿದರೂ ಕೇಂದ್ರ ಸಚಿವರು ವಾಹನ ನಿಲ್ಲಿಸದೆ ಹೋಗಿದ್ದಾರೆ. ಮಾನವೀಯತೆ ಮರೆತು ಸ್ಥಳದಿಂದ ಹೋದ ಸಚಿವರ ವಿರುದ್ಧ ಸಾರ್ವಜನಿಕರು ಆಕ್ರೊಶ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments