ಮಾನವೀಯತೆ ಮೆರೆದ ಡಿಸಿ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 27 ಆಗಸ್ಟ್ 2018 (19:38 IST)
ತೀವ್ರ ಅನಾರೋಗ್ಯಕ್ಕೆ ಒಳಗಾಗಿರೋ ವೃದ್ಧೆಯೊಬ್ಬರನ್ನು ಆಕೆಯ ಮಗನೇ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಕರೆದುಕೊಂಡು ಬಂದು ದಯಾಮರಣಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿಕೊಂಡ ಘಟನೆ ನಡೆದಿದೆ.

ಅನಾರೋಗ್ಯಕ್ಕೆ ಒಳಗಾಗಿರೋ ತನ್ನ ತಾಯಿ ರಾತ್ರಿ ವೇಳೆ ಕಿರುಚಾಡುವುದು, ಕುಳಿತಕ್ಕೆ ಮಲಮೂತ್ರ ವಿಸರ್ಜನೆ  ಮಾಡುವುದು ಸಾಮಾನ್ಯವಾಗಿದೆ. ಇದ್ರಿಂದ ಬೇಸತ್ತು ದಯಾಮರಣ ಕೊಡುವಂತೆ ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ತನ್ನ ತಾಯಿಯನ್ನು ಮಗನೊಬ್ಬ ಕರೆದುಕೊಂಡು ಬಂದ ಘಟನೆ ನಡೆದಿದೆ.

ತುಮಕೂರು ನಗರದ ನಾಗರತ್ನಮ್ಮ ಎಂಬುವರಿಗೆ ಸಾಕಷ್ಟು ಚಿಕಿತ್ಸೆ ನೀಡಿದ್ರೂ ಪ್ರಯೋಜನವಾಗಿಲ್ಲ ಎಂದು ಮಗನೇ ತಿಳಿಸಿದ್ದಾನೆ. ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ವೈದ್ಯಕೀಯ ಸಿಬ್ಬಂದಿಗಳನ್ನು ಕರೆಸಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಅದ್ರಂತೆ ಸಿಬ್ಬಂದಿ 108ನಲ್ಲಿ ವೃದ್ಧೆ ನಾಗರತ್ನಮ್ಮ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.



  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2026ರ ಸ್ವಾಗತಕ್ಕೆ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿ

ತೈವಾನ್‌ನಲ್ಲಿ ಪ್ರಬಲ ಭೂಕಂಪ, ನೆಲಕ್ಕುರುಳಿಸಿದ ಬೃಹತ್ ಕಟ್ಟಡಗಳು

ಶಬರಿಮಲೆ: ಈ ವರ್ಷ ದಾಖಲೆಯ ಪ್ರಮಾಣದಲ್ಲಿ ಆದಾಯ, ಎಷ್ಟು ಗೊತ್ತಾ

ಜಾನಪದ ಕ್ರೀಡೆ ಕಂಬಳಕ್ಕೆ ಸರ್ಕಾರ ಧನಸಹಾಯ ಮಾಡಬೇಕು: ಬಿ.ವೈ.ವಿಜಯೇಂದ್ರ ಆಗ್ರಹ

ದೆಹಲಿಗೆ ಹೋದ ಸಿದ್ದರಾಮಯ್ಯ ಅಂದುಕೊಂಡಿದ್ದೇ ಬೇರೆ, ಆಗಿದ್ದೇ ಬೇರೆ

ಮುಂದಿನ ಸುದ್ದಿ
Show comments