Webdunia - Bharat's app for daily news and videos

Install App

ನೂರಾರು ಲೀಟರ್ ಗೋವಾ ಮದ್ಯ ಕಂಟೆನರ್‌ನಲ್ಲಿ ಸಾಗಾಟ

Webdunia
ಮಂಗಳವಾರ, 28 ಏಪ್ರಿಲ್ 2020 (18:50 IST)
ನೂರಾರು ಲೀಟರ್ ಗೋವಾ ಮದ್ಯವನ್ನು ಅಕ್ರಮವಾಗಿ ಕಂಟೆನರ್ ನಲ್ಲಿ ಸಾಗಿಸುತ್ತಿದ್ದ ಪ್ರಕರಣ ಬಯಲಿಗೆ ಬಂದಿದೆ.

ಕಂಟೆನರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 102.600 ಲೀಟರ್ ಗೋವಾ ಮದ್ಯವನ್ನು ಅಬಕಾರಿ ಸಿಬ್ಬಂದಿ ಜೊಯಿಡಾದ ಅನಮೋಡ್ ಚೆಕ್‌ಪೋಸ್ಟ್ ಬಳಿ ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ತಮಿಳುನಾಡು ಮೂಲದ  ಸುಂದರರಾಜ್ ರಾಮಸ್ವಾಮಿ (45) ಬಂಧಿತ ಲಾರಿ ಚಾಲಕ. ಈತ ಮಧ್ಯಾಹ್ನ ಕಂಟೆನರ್ ಲಾರಿ (ಟಿಎನ್ 34 ವೈ3090)ಯಲ್ಲಿ ಸುಮಾರು ನೂರಾರು ಲೀಟರ್ ಗೋವಾ ಮದ್ಯವನ್ನು ತುಂಬಿಕೊಂಡು ಗೋವಾದಿಂದ ರಾಮನಗರ ಕಡೆಗೆ ಸಾಗುತ್ತಿದ್ದ. ಅನಮೋಡ್ ತನಿಖಾ ಠಾಣೆಯಲ್ಲಿ ಅಬಕಾರಿ ಸಿಬ್ಬಂದಿಗಳು ಲಾರಿಯನ್ನು ತಡೆದು ತಪಾಸಣೆ ಮಾಡಿದಾಗ ಅಕ್ರಮ ಮದ್ಯ ಪತ್ತೆಯಾಗಿದೆ.

ಮದ್ಯ ಮತ್ತು ಲಾರಿಯ ಅಂದಾಜು ಮೌಲ್ಯ 29,93,817 ರೂಪಾಯಿ ಎಂದು ಅಂದಾಜಿಸಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments