Webdunia - Bharat's app for daily news and videos

Install App

ಹನಿಟ್ರ್ಯಾಪ್ ನಲ್ಲಿ ಸಾವಿರಾರು ರಾಸಲೀಲೆ ವಿಡಿಯೋ ಪತ್ತೆ ?

Webdunia
ಶುಕ್ರವಾರ, 27 ಸೆಪ್ಟಂಬರ್ 2019 (16:20 IST)
ಮಧ್ಯಪ್ರದೇಶದ ಹನಿಟ್ರ್ಯಾಪ್ ವಿಷಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಸಾವಿರಾರು ಲೈಂಗಿಕ ಕ್ರಿಯೆ ನಡೆಸಿರೋ, ಪಲ್ಲಂಗ ಪುರಾಣದ ವಿಡಿಯೋಗಳು ಲಭ್ಯವಾಗಿವೆ ಎನ್ನಲಾಗಿದೆ.

ಎಸ್ ಐ ಟಿ ಅಧಿಕಾರಿಗಳು ಪ್ರಮುಖ ಆರೋಪಿಗಳಿಂದ ವಶಪಡಿಸಿಕೊಂಡಿರೋ ಹಾರ್ಡ್ ಡಿಸ್ಕ್ ನಲ್ಲಿ ರಾಜಕಾರಣಿಗಳು, ಹಿರಿಯ ಅಧಿಕಾರಿಗಳು, ನೌಕರರು, ಯುವತಿಯರು ಹಾಗೂ ಕಾಲ್ ಗರ್ಲ್ ಗಳ ಜತೆಗೆ ರಾಸಲೀಲೆ ನಡೆಸ್ತಿರೋ ವಿಡಿಯೋಗಳು ಇವೆ ಎಂದು ಮೂಲಗಳು ತಿಳಿಸಿವೆ.

ಹನಿಟ್ರ್ಯಾಪ್ ಮೂಲಕ ಕೋಟ್ಯಂತರ ರೂ.ಗಳ ಟೆಂಡರ್ ಗಳನ್ನು ಈ ತಂಡ ಪಡೆದುಕೊಳ್ಳುತ್ತಿತ್ತು. ಪ್ರಮುಖ ಆರೋಪಿ ಶ್ವೇತಾ ಜೈನ್ ವಿಚಾರಣೆಯನ್ನು ಅಧಿಕಾರಿಗಳು ತೀವ್ರಗೊಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

ಮುಂದಿನ ಸುದ್ದಿ