Select Your Language

Notifications

webdunia
webdunia
webdunia
Thursday, 10 April 2025
webdunia

ಹೆಂಡತಿ ದಪ್ಪ ಎಂದು ಡಿವೋರ್ಸ್ ನೀಡಲು ಮುಂದಾದ ಗಂಡ

cm basavaraj bommai
ಬೆಂಗಳೂರು , ಶುಕ್ರವಾರ, 2 ಸೆಪ್ಟಂಬರ್ 2022 (17:30 IST)
ಪತಿ ಸಲ್ಮಾನ್ ಒಂದು ತಿಂಗಳ ಹಿಂದೆ ತನ್ನನ್ನು ಮನೆಯಿಂದ ಹೊರಹಾಕಿದ್ದಾರೆ ಮತ್ತು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಪೊಲೀಸರ ಮುಂದೆ ಮಹಿಳೆ ತನ್ನ ಅಳಲನ್ನು ತೊಡಿಕೊಂಡಿದ್ದಾಳೆ. 7 ವರ್ಷದ ಮಗನನ್ನು ಹೊಂದಿರುವ ಈ ದಂಪತಿ ಆಗಾಗ ಜಗಳವಾಡುತ್ತಿದ್ದರು. ಅಲ್ಲದೇ ನಜ್ಮಾಳ ದೇಹದ ಬಗ್ಗೆ ಆಕೆಯ ಪತಿ ಅಸಹ್ಯಕರವಾಗಿ ಕಾಮೆಂಟ್ ಮಾಡುತ್ತಿದ್ದರು. ಅಲ್ಲದೇ ನನ್ನನ್ನು ಡುಮ್ಮಿ ಎಂದು ಕರೆಯುತ್ತಿದ್ದರು. ನಿನ್ನಂತೆ ಯಾರೂ ಇರಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದು ಮಾನಸೀಕ ಹಿಂಸೆ ನೀಡುತ್ತಿದ್ದಾರೆ ಎಂದು ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.
 
ತಾನು ಸಲ್ಮಾನ್ ಜೊತೆ ಬಾಳಲು ಇಚ್ಛಿಸುತ್ತೇನೆ. ಆದರೆ ನನ್ನ ಪತಿ ವಿಚ್ಛೇದನ ಬೇಕು ಎಂದು ಕೇಳಿದ್ದಾರೆ. ಇದರಿಂದ ಈ ವಿಚಾರದಲ್ಲಿ ನಾನು ಅಸಹಾಯಕಳಾಗಿದ್ದೇನೆ. ನನಗೆ ನ್ಯಾಯ ಬೇಕು ಎಂದು ನಜ್ಮಾ ಪೊಲೀಸರ ಮುಂದೆ ಅಳಲು ತೋಡಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುರುಘಾಶ್ರೀಗಳಿಗೆ ಜಾಮೀನು ರಹಿತ ವಾರಂಟ್ ಸೆ.5 ವರೆಗೂ ಪೊಲೀಸ್ ಕಸ್ಟಡಿ..!!