ಪತ್ನಿಯಿರುವಾಗಲೇ ಮತ್ತೊಬ್ಬಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡ ಪತಿರಾಯ ಅರೆಸ್ಟ್

Webdunia
ಶುಕ್ರವಾರ, 27 ಡಿಸೆಂಬರ್ 2019 (09:13 IST)
ರಾಮನಗರ : ಒಬ್ಬಳ ಜೊತೆ ಸಾಂಪ್ರದಾಯಿಕವಾಗಿ ಮದುವೆಯಾಗಿ ಮನ್ನೊಬ್ಬಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡ ಪತಿರಾಯನನ್ನು ಚೆನ್ನಪಟ್ಟಣ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.



ಮಂಡ್ಯದ ಹಲಗೂರಿನ ಶ್ರೀನಿವಾಸ್ ಬಂಧಿತ ಆರೋಪಿ. ಈತ ಸುಕನ್ಯಾ ಎಂಬ ಯುವತಿಯನ್ನು ಸಾಂಪ್ರದಾಯಿಕವಾಗಿ ಮದುವೆಯಾಗಿ ಅವರಿಂದ ಲಕ್ಷಗಟ್ಟಲೆ ಹಣ ಪಡೆದಿದ್ದ. ಅಲ್ಲದೇ ಯಾವಾಗಲೂ ಮನೆಯಿಂದ ಹೊರಗಡೆಯೇ ಸುತ್ತುತಿದ್ದ ಈತ ದಾವಣಗೆರೆಯಲ್ಲಿ ಮತ್ತೊಂದು ಯುವತಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ.


ಈ ವಿಚಾರ ತಿಳಿದ ಪತ್ನಿ ಸುಕನ್ಯಾ  ಚೆನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ ದೂರು ನೀಡಿದ್ದು, ವಂಚನೆ ಪ್ರಕರಣದಡಿ ಕೇಸು ದಾಖಲಿಸಿಕೊಂಡ ಪೊಲೀಸರು ಆರೋಪಿ ಶ್ರೀನಿವಾಸ್ ಹಾಗೂ ಮಹಿಳೆಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ರಾಜ್ಯದಲ್ಲಿ ಹವಾಮಾನ ಹೇಗಿರಲಿದೆ ನೋಡಿ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments