Webdunia - Bharat's app for daily news and videos

Install App

ಪತ್ನಿಯ ಕಚೇರಿಗೆ ಬಂದು ಚಾಕು ಇರಿದ ಪತಿ. ಕಾರಣವೇನು ಗೊತ್ತಾ?

Webdunia
ಗುರುವಾರ, 31 ಜನವರಿ 2019 (08:45 IST)
ಮುಂಬೈ : ಪತ್ನಿಗೆ ಅಕ್ರಮ ಸಂಬಂಧವಿದೆ  ಎಂಬ ಅನುಮಾನದಿಂದ ಪತಿಯೊಬ್ಬ ಕಚೇರಿಗೆ ಬಂದು ಪತ್ನಿಗೆ ಚಾಕು ಇರಿದ ಘಟನೆ ಮುಂಬೈನ ಭಾಯಂದರ್ ನಲ್ಲಿ ನಡೆದಿದೆ.


ಕುಮಾರ್ (32) ಪತ್ನಿಗೆ ಚಾಕು ಇರಿದ ಪತಿ. ವೀಣಾ ಇರಿತಕ್ಕೊಳಗಾದ ಪತ್ನಿ. ಇವರಿಬ್ಬರಿಗೂ ಮದುವೆಯಾಗಿ 12ವರ್ಷ ಕಳೆದರೂ ಪತ್ನಿ ವೀಣಾಗೆ ಪರ ಪುರುಷನ ಜೊತೆ ಸಂಬಂಧವಿತ್ತೆಂದು ಆರೋಪಿಸಿ ಕುಮಾರ್ ಆಗಾಗ ಜಗಳ ಮಾಡುತ್ತಿದ್ದ. ಇದರಿಂದ ಬೇಸತ್ತ ಆಕೆ ಮನೆ ಬಿಟ್ಟು ಹೋಗಿದ್ದಾಳೆ. ಈ ಹಿನ್ನಲೆಯಲ್ಲಿ ಕುಮಾರ್, ಪತ್ನಿ ನಾಪತ್ತೆಯಾಗಿದ್ದಾಳೆಂದು ದೂರು ದಾಖಲಿಸಿದ್ದಾನೆ.


ವೀಣಾಳನ್ನು ಪತ್ತೆ ಹಚ್ಚಿದ ಪೊಲೀಸರು ವೀಣಾ, ಪತಿ ಕುಮಾರ್ ಮನೆಗೆ ಹೋಗುವುದಿಲ್ಲವೆಂದು ಹೇಳಿದ್ದನ್ನು ತಿಳಿಸಿದ್ದಾರೆ. ಇದರಿಂದ ಮತ್ತಷ್ಟು ಕೋಪಗೊಂಡ ಕುಮಾರ್  ವೀಣಾ ಕೆಲಸ ಮಾಡುತ್ತಿದ್ದ ಕಚೇರಿಗೆ ಬಂದು ಚಾಕು ಇರಿದಿದ್ದಾನೆ. ನಂತರ ಅಲ್ಲಿಂದ ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments