Webdunia - Bharat's app for daily news and videos

Install App

ಪತ್ನಿಯ ಖಾಸಗಿ ಫೋಟೊನ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಪತಿ!

Webdunia
ಶನಿವಾರ, 6 ಫೆಬ್ರವರಿ 2021 (06:57 IST)
ಬೆಂಗಳೂರು : ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ 23 ವರ್ಷದ ಮಹಿಳೆಯೊಬ್ಬಳು ಪತಿ ತನ್ನ ಖಾಸಗಿ ಫೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾಳೆ.

ಸಂತ್ರಸ್ತೆ ಹಾಗೂ ಆರೋಪಿಗಳಿಗೆ ಇಬ್ಬರು ಮಕ್ಕಳಿದ್ದಾರೆ. ಸಂತ್ರಸ್ತೆ ಪತಿಯಿಂದ 3 ವರ್ಷದ ಹಿಂದೆ ಬೇರ್ಪಟ್ಟಿದ್ದಳು. ಅವರ ಡಿವೋರ್ಸ್ ಪ್ರಕರಣ ಕೋರ್ಟ್ ನಲ್ಲಿ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಕೇಸ್ ವಾಪಾಸ್ ಪಡೆಯುವಂತೆ ಒತ್ತಾಯಿಸುತ್ತಿದ್ದ. ಇದಕ್ಕೆ ಆಕೆ ಒಪ್ಪದ ಕಾರಣ ಆತ ಇಂತಹ ಕೆಲಸ ಮಾಡಿದ್ದಾನೆ. ಆರೋಪಿ ಪರಾರಿಯಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಲು ಪ್ರಯತ್ನ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಯ ಕ್ಯಾಂಟೀನ್ ಪ್ಯಾಟೀಸ್ ಊಟ ಸೇವಿಸಿದ್ದ ಪಿಯುಸಿ ವಿದ್ಯಾರ್ಥಿ ಅನುಮಾನಸ್ಪದ ಸಾವು

ರಾಜ್ಯದಲ್ಲಿ ಗುಟ್ಕಾ, ಪಾನ್ ನಿಷೇಧ ಹಿಂಪಡೆದ ಸರ್ಕಾರ, ಡಿಕೆ ಶಿವಕುಮಾರ್ ಕೊಟ್ಟ ಕಾರಣ ಇಲ್ಲಿದೆ

ಇಂಡಿಗೋ ವಿಮಾನ ರದ್ದಾಗಿದ್ದಕ್ಕೆ ಕೋಪಗೊಂಡ ಮಹಿಳೆಯಿಂದ ₹49 ಸಾವಿರ ಮೌಲ್ಯದ ವಿಮಾನದ ಆಸ್ತಿ ಹಾನಿ, Video

ಬಹುಕೋಟಿ ವಂಚನೆ ಪ್ರಕರಣ, ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಶಿವಾನಂದ ಸಿದ್ದಪ್ಪ ಅರೆಸ್ಟ್

ಅಂದು ಮಹಿಳಾ ನಕ್ಸಲೈಟ್‌ಗಳಾಗಿದ್ದವರ ಕೈಯಲ್ಲಿ ಇಂದು ಕೈಮಗ್ಗ

ಮುಂದಿನ ಸುದ್ದಿ
Show comments