Daily Horoscope

ನೆರೆಮನೆಯಾತನೊಂದಿಗೆ ಸಂಬಂಧ ಹೊಂದಿದ್ದ ಪತ್ನಿಗೆ ಪತಿ ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 17 ಮಾರ್ಚ್ 2021 (08:24 IST)
ಮುಂಬೈ : ಪತ್ನಿಯ ಕೆನ್ನೆ, ಕೈ, ಮೈಗಳಿಗೆ  ಬಿಸಿ ಸೌಟಿನಿಂದ ಆಕೆಯ ಪತಿ ಬರೆ ಹಾಕಿದ ಘಟನೆ ಮಹಾರಾಷ್ಟ್ರದ ಮುಂಬೈನ ಪೊವಾಯಿಯಲ್ಲಿ ನಡೆದಿದೆ.

ಸಂತ್ರಸ್ತೆ ನೆರೆಮನೆಯಾತನೊಂದಿಗೆ ಸಂಬಂಧ ಹೊಂದಿದ್ದಳು. ಈ ವಿಚಾರ ತಿಳಿದ ಪತಿ ಆಕೆಯೊಂದಿಗೆ ಜಗಳಕ್ಕೀಳಿದಿದ್ದಾನೆ. ಪತ್ನಿ ಈ ಬಗ್ಗೆ ವಾದ ಮಾಡಿದ್ದಾಳೆ.

ಇದರಿಂದ ಕೋಪಗೊಂಡ ಪತಿ ಗ್ಯಾಸ್ ಮೇಲೆ ಸ್ಟೀಲ್  ಸೌಟನ್ನು ಬಿಸಿ ಮಾಡಿ ಆಕೆಗೆ ಇಟ್ಟಿದ್ದಾನೆ.
ಈ ಬಗ್ಗೆ ಪತ್ನಿ ಪೊಲೀಸರಿಗೆ ಪತಿಯ ವಿರುದ್ಧ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ನಾಯಕರ ಭದ್ರತೆಗೆ ನಿಯೋಜಿಸಿದರೆ ಶಾರ್ಪ್ ಶೂಟರ್ ಇಂಥಾ ಕೆಲಸ ಮಾಡೋದಾ: ಏಕ್ ದಂ ಸಸ್ಪೆಂಡ್

Karnataka Weather: ರಾಜ್ಯದಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆಯೇ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಮುಂದಿನ ಸುದ್ದಿ
Show comments