Webdunia - Bharat's app for daily news and videos

Install App

ವರದಕ್ಷಿಣೆ ಹಣಕ್ಕಾಗಿ ಪತ್ನಿಯ ಮೇಲೆ ಇಂತಹ ನೀಚ ಕಾರ್ಯ ಎಸಗಿದ ಪತಿ

Webdunia
ಮಂಗಳವಾರ, 8 ಸೆಪ್ಟಂಬರ್ 2020 (09:39 IST)
ಬೆಂಗಳೂರು : ಪತ್ನಿಗೆ ಮದ್ಯಪಾನ ಮಾಡಿಸಿದ ಪತಿ ಅದನ್ನು ಫೋಟೊ ತೆಗೆದು ಆ ಮೂಲಕ ವರದಕ್ಷಿಣೆ ಹಣ ನೀಡುವಂತೆ ಬೆದರಿಕೆ ಹಾಕಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಈ ದಂಪತಿ 2 ವರ್ಷದ ಹಿಂದೆ ಮದುವೆಯಾಗಿದ್ದರು. ಹಣದ ವ್ಯಾಮೋಹ ಹೊಂದಿರುವ ಪತಿ ವರದಕ್ಷಿಣೆ ಹಣ ನೀಡುವಂತೆ ಪೀಡಿಸುತ್ತಿದ್ದ. ಅಲ್ಲದೇ ಪತ್ನಿಯನ್ನು ಬಾರಿಗೆ ಕರೆದುಕೊಂಡು ಹೋಗಿ ಮದ್ಯಪಾನ ಮಾಡಿಸಿ ಆ ವೇಳೆ ಫೋಟೊ ತೆಗೆದು ವರದಕ್ಷಿಣೆ ಹಣ ನೀಡದಿದ್ದರೆ ಈ ಫೊಟೊವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ.
ಈ ಬಗ್ಗೆ ಪತ್ನಿ ಪತಿಯ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

Karnataka Rains: ಈ ವಾರ ತಗ್ಗುತ್ತಾ ಮಳೆಯ ಅಬ್ಬರ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಮುಂದಿನ ಸುದ್ದಿ