Select Your Language

Notifications

webdunia
webdunia
webdunia
webdunia

ಪ್ರೀತಿಸಿ ಮದುವೆಯಾದ ಪತ್ನಿಗೆ ಕೊರೊನಾ ಬಂದಾಗ ಗಂಡ ಪರಾರಿ

ಪ್ರೀತಿಸಿ ಮದುವೆಯಾದ ಪತ್ನಿಗೆ ಕೊರೊನಾ ಬಂದಾಗ ಗಂಡ ಪರಾರಿ
ಬೆಂಗಳೂರು , ಭಾನುವಾರ, 9 ಆಗಸ್ಟ್ 2020 (23:06 IST)
ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿಗೆ ಕೊರೊನಾ ಭಾರೀ ಆಘಾತ ನೀಡಿದೆ.


ಪತ್ನಿಗೆ ಕೊರೊನಾ ದೃಢಪಡುತ್ತಿದ್ದಂತೆ ಎರಡ್ಮೂರು ವರ್ಷ ಆಕೆಯೊಂದಿಗೆ ಸಂಸಾರ ಮಾಡಿದ್ದ ಗಂಡ ತಡರಾತ್ರಿ ಹೇಳದೇ ಕೇಳದೇ ಓಡಿ ಹೋಗಿದ್ದಾನೆ.

ಬೆಂಗಳೂರಿನ ಜೆ.ಸಿ.ನಗರದಲ್ಲಿ ಘಟನೆ ನಡೆದಿದ್ದು, ಕೊರೊನಾದಿಂದಾಗಿ ಪತ್ನಿ ಮೃತಪಟ್ಟಿದ್ದಾಳೆ.

ಆದರೆ ಪ್ರೀತಿ ಮಾಡಿ ಮದುವೆಯಾಗಿದ್ದರೂ ಪತ್ನಿಯ ಅಂತ್ಯಕ್ರಿಯೆಗೂ ಗಂಡ ಬರಲೇ ಇಲ್ಲ.




Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಬಿ.ಶ್ರೀರಾಮುಲುಗೆ ಕೊರೊನಾ ಪಾಸಿಟಿವ್