Webdunia - Bharat's app for daily news and videos

Install App

ಹೆಂಡತಿಯ ಕತ್ತು ಕುಯ್ದ ಗಂಡ; ಕಾರಣವೇನು ಗೊತ್ತಾ?

Webdunia
ಸೋಮವಾರ, 29 ಜೂನ್ 2020 (09:19 IST)
ಬೆಂಗಳೂರು: ಗಂಡ-ಹೆಂಡತಿಯ ನಡುವೆ  ಕ್ಷುಲಕ ಕಾರಣಕ್ಕೆ  ಜಗಳ ನಡೆದು ಪತಿ ತನ್ನ ಪತ್ನಿಯ ಕತ್ತಿ ಕುಯ್ದ ಕೊಲೆ ಮಾಡಿದ ಘಟನೆ ಚಂದಾಪುರ ಹತ್ತಿರದ ಬನಹಳ್ಳಿಯಲ್ಲಿ ನಡೆದಿದೆ.

ಯೋಗಶ್ರೀ ಕೊಲೆಯಾದ ಮಹಿಳೆ, ಅರುಣ್ ಕೊಲೆ ಮಾಡಿದ ಆರೋಪಿ. ಕೆಲ ದಿನಗಳ ಹಿಂದಷ್ಟೇ ಚಂದಾಪುರದ ಬನಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಈ ದಂಪತಿ ತೋಟದ ಕೆಲಸಕ್ಕೆ ಹೋಗುತ್ತಿದ್ದರು. ಭಾನುವಾರ ಗಂಡ-ಹೆಂಡತಿಯ ನಡುವೆ ಜಗಳ ನಡೆದಿದ್ದು ಸಿಟ್ಟಿನಲ್ಲಿ ಗಂಡ ಹೆಂಡತಿಯ ಕತ್ತು ಕುಯ್ದಿದ್ದ. ಆರೋಪಿಯನ್ನು ಬಂಧಿಸಿದ್ದ ಸೂರ್ಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಶಾ ಸಾಲಿಯಾನ್ ಸಾವು ಪ್ರಕರಣ: ಶಾಸಕ ಆದಿತ್ಯ ಠಾಕ್ರೆ, ಇಬ್ಬರು ನಟರ ವಿರುದ್ಧ ಎಫ್‌ಐಆರ್‌

ಸಿದ್ದರಾಮಯ್ಯ ಗೃಹಪ್ರವೇಶಕ್ಕೆ ಗಣಹೋಮ, ಪೂಜೆ ಯಾಕೆ ಮಾಡಿದ್ರು: ಬಲಪಂಥೀಯ ಟಾಂಗ್

ಅಯ್ಯೋ ಗಣೇಶ… ಗಣೇಶನ ಮೂರ್ತಿ ಎದುರು ಇಟ್ಟುಕೊಂಡು ಯುವಕರ ಬಿಂದಾಸ್ ಡ್ರಿಂಕ್ಸ್ Video

ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದು ವೃದ್ಧ ಮಹಿಳೆ ಮಾಂಗಲ್ಯ ಎದುರಿಸಲು ಬಂದಾಗ ನಡೆಯಿತು ಪವಾಡ Video

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಮುಂದಿನ ಸುದ್ದಿ
Show comments