Daily Horoscope
✕

ಶೀಲ ಶಂಕಿಸಿ ಪತಿಯಿಂದಲೇ ಪತ್ನಿಯ ಹತ್ಯೆ

Webdunia
ಮಂಗಳವಾರ, 19 ಸೆಪ್ಟಂಬರ್ 2017 (18:22 IST)
32 ವರ್ಷ ವಯಸ್ಸಿನ ಪತ್ನಿ ಶಕುಂತಲಾ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಪತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ವರದಿಯಾಗಿದೆ.
ಪತ್ನಿ ಶಕುಂತಲಾ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಪತಿ ಪ್ರತಿನಿತ್ಯ ಜಗಳವಾಡುತ್ತಿದ್ದ ಎನ್ನಲಾಗಿದೆ. ಹಲವು ಬಾರಿ ದೈಹಿಕ ಹಲ್ಲೆ ಕೂಡಾ ನಡೆಸಿದ್ದ ಎಂದು ಮಹಿಳೆಯ ಪೋಷಕರು ತಿಳಿಸಿದ್ದಾರೆ. 
 
ಪತ್ನಿ ಶಕುಂತಲಾ ಮತ್ತು ಪತಿ ಸುಂದರ್‌ರಾಜ್ ಮಧ್ಯೆ ವಾಗ್ವಾದ ವಿಕೋಪಕ್ಕೆ ತೆರಳಿದಾಗ ಕೋಪದ ಭರದಲ್ಲಿ ಸುಂದರ್‌ರಾಜ್ ಚಾಕುವಿನಿಂದ ಶಕುಂತಲಾಗೆ ಹಲವು ಬಾರಿ ಇರಿದು ಹತ್ಯೆಗೈದಿದ್ದಾನೆ. ಹತ್ಯೆಯ ನಂತರ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಪೊಲೀಸರು, ಆರೋಪಿ ಪತಿ ಸುಂದರ್‌ ರಾಜ್ ವಿರುದ್ಧ ಹತ್ಯೆ ಪ್ರಕರಣ ದಾಖಲಿಸಿಕೊಂಡು ಹುಡುಕಾಟ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments