ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯ ಪ್ರಿಯಕರನ ಕೊಂದ ಗಂಡ

Webdunia
ಭಾನುವಾರ, 16 ಜನವರಿ 2022 (09:40 IST)
ರಾಮನಗರ: ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಕಾರಣಕ್ಕೆ 28 ವರ್ಷದ ಯುವಕನನ್ನು ಪತಿ ಕೊಲೆ ಮಾಡಿರುವ ಘಟನೆ ಇಲ್ಲಿ ನಡೆದಿದೆ.

ಸಂಕ್ರಾಂತಿ ಹಬ್ಬದ ಹಿನ್ನಲೆಯಲ್ಲಿ ಕೊಲೆಗೀಡಾದ ವ್ಯಕ್ತಿ ಊರಿಗೆ ತೆರಳಿದ್ದ. ಈ ವೇಳೆ ಹಬ್ಬ ಆಚರಣೆ ವೇಳೆಯೇ ಕೊಲೆ ಮಾಡಲಾಗಿದೆ. ಇದಕ್ಕೆ ಆರೋಪಿಯ ಪತ್ನಿಯ ಜೊತೆಗಿನ ಅನೈತಿಕ ಸಂಬಂಧವೇ ಕಾರಣ ಎನ್ನಲಾಗಿದೆ.

ಘಟನೆ ಬಳಿಕ ಪೊಲೀಸ್ ಠಾಣೆಗೆ ತೆರಳಿ ತನ್ನ ತಪ್ಪೊಪ್ಪಿಕೊಂಡು ಶರಣಾಗಿದ್ದಾನೆ.  ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಮುಂದಿನ ಸುದ್ದಿ
Show comments