Daily Horoscope

ಹೆಂಡತಿ ಮೇಲೆ ಇನ್ನೊಬ್ಬನ ಕಣ್ಣು ಬಿದ್ರೆ ಗಂಡ ಸುಮ್ನಿರ್ತಾನಾ?!

Webdunia
ಗುರುವಾರ, 20 ಜನವರಿ 2022 (09:25 IST)
ಕನಕಪುರ: ಅಕ್ರಮ ಸಂಬಂಧ ಹಿನ್ನಲೆಯಲ್ಲಿ ಪತ್ನಿಯ ಪ್ರಿಯಕರನನ್ನು ಪತಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ.

ಪತಿ-ಪತ್ನಿಗೆ ಕೆಲವು ವರ್ಷಗಳ ಹಿಂದೆ ಮದುವೆಯಾಗಿದ್ದು ಇಬ್ಬರು ಮಕ್ಕಳೂ ಇದ್ದಾರೆ. ಆದರೆ ಪತ್ನಿಗೆ ಅದೇ ಗ್ರಾಮದ ಇನ್ನೊಬ್ಬ ಯುವಕನ ಜೊತೆ ಅಕ್ರಮ ಸಂಬಂಧವಿತ್ತು. ಈ ಬಗ್ಗೆ ಹಲವು ಬಾರಿ ಗಂಡ-ಹೆಂಡತಿ ನಡುವೆ ಜಗಳವಾಗಿದೆ.

ಆದರೂ ಇವರ ಸಂಬಂಧ ಮುಂದುವರಿದಾಗ ಕೆರಳಿದ ಗಂಡ ಪ್ರಿಯಕರನ ಮೇಲೆ ಮಚ್ಚಿನಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾನೆ. ಮೊದಲು ಪತ್ನಿಯ ಹತ್ಯೆಗೂ ಯತ್ನಿಸಿದ್ದ. ಆದರೆ ಪತ್ನಿ ಹೇಗೋ ತಪ್ಪಿಸಿಕೊಂಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments