Webdunia - Bharat's app for daily news and videos

Install App

ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯ ಮೇಲೆ ಹಲ್ಲೆ ನಡೆಸಿ ಪ್ರಿಯಕರನ ಕೊಂದ ಪತಿ

Webdunia
ಬುಧವಾರ, 12 ಜನವರಿ 2022 (09:55 IST)
ಬಾಗಲಕೋಟೆ: ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯ ಮೇಲೆ ಹಲ್ಲೆ ನಡೆಸಿದ ಗಂಡ ಆಕೆಯ ಪ್ರಿಯಕರನನ್ನು ಕೊಲೆ ಮಾಡಿರುವ ಘಟನೆ ಇಳಕಲ್ ತಾಲೂಕಿನಲ್ಲಿ ನಡೆದಿದೆ.

ಪತಿ-ಪತ್ನಿ ಸಂಸಾರದಲ್ಲಿ ಕೊಲೆಗೀಡಾದ ಅಲ್ಲಾಸಾಬ್ ನದಾಪ್ (28) ವಿಲನ್ ಆಗಿದ್ದ. ಗಂಡ ಗ್ಯಾನಪ್ಪ ಮನೆಯಲ್ಲಿಲ್ಲದ ವೇಳೆ ಮಹಿಳೆ ಪ್ರಿಯಕರನನ್ನು ಮನೆಗೆ ಕರೆಸಿಕೊಂಡಿದ್ದಳು.

ಆದರೆ ಅಕಸ್ಮಾತ್ತಾಗಿ ಮನೆಗೆ ಬಂದ ಗ್ಯಾನಪ್ಪನಿಗೆ ನದಾಪ್ ಪತ್ನಿ ಜೊತೆಯಲ್ಲಿರುವುದು ಕಂಡುಬಂದಿತ್ತು. ಇದರಿಂದ ರೊಚ್ಚಿಗೆದ್ದ ಆತ ನದಾಪ್ ಮೇಲೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದರೆ, ಪತ್ನಿ ಮೇಲೂ ಹಲ್ಲೆ ನಡೆಸಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments