ಪತ್ನಿಯ ಶೀಲ ಶಂಕಿಸಿ ಕೊಂದ ಪತಿ

Webdunia
ಗುರುವಾರ, 10 ಮಾರ್ಚ್ 2022 (11:30 IST)
ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಪತಿಯೇ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ.

37 ವರ್ಷದ ಮಹಿಳೆ ಕೊಲೆಗೀಡಾಗಿದ್ದಾಳೆ.  ಪತಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. 17 ವರ್ಷದ ಹಿಂದೆ ಮದುವೆಯಾಗಿದ್ದ ದಂಪತಿಗೆ ಇಬ್ಬರು ಮಕ್ಕಳೂ ಇದ್ದಾರೆ.

ಆದರೆ ಇತ್ತೀಚೆಗೆ ಪತ್ನಿಯ ಶೀಲ ಶಂಕಿಸಿ ಪತಿ ಆಗಾಗ ಜಗಳವಾಡುತ್ತಿದ್ದ. ಈತನ ಕಿರುಕುಳ ತಾಳಲಾರದೇ ಪತ್ನಿ ವಿಚ್ಛೇದನ ಕೇಳಿದ್ದಳು. ಇದರಿಂದ ಕೋಪಗೊಂಡ ಪತಿ ಬೆಲ್ಟ್ ನಿಂದ ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಾನೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿಟಿಡಿಗೆ ಎಲೆಕ್ಟ್ರಿಕ್ ಬಸ್ ಕೊಡುಗೆಯಾಗಿ ನೀಡಿದ ಚೆನ್ನೈ ಮೂಲದ ಭಕ್ತ

ಶ್ರೀ ಶ್ರೀ ರವಿಶಂಕರ್ ಅವರಿಗೆ ಶುಭ ಕೋರಿದ ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

2 ಸಾವಿರ ಕೊಟ್ಟು 4 ಸಾವಿರ ಕಿತ್ತುಕೊಳ್ಳುವ ಕಾಂಗ್ರೆಸ್ ಗೆ ಪೆಟ್ರೋಲ್ ಬೆಲೆ ಏರಿಕೆ ಮಾತನಾಡುವ ಹಕ್ಕಿಲ್ಲ: ಅಶೋಕ್

ಮುಂದಿನ ಸುದ್ದಿ
Show comments