ಬೆಂಗಳೂರಿಗೆ ಹೋಗಬೇಕೆಂದು ಹಠ ಹಿಡಿದ ಪತ್ನಿಯನ್ನು ಕೊಂದ ಭೂಪ

Webdunia
ಮಂಗಳವಾರ, 13 ನವೆಂಬರ್ 2018 (09:48 IST)
ಬೆಂಗಳೂರು: ಊರಿನ ಸಹವಾಸ ಬೇಡ, ಬೆಂಗಳೂರಿಗೆ ಹೋಗಿ ಸೆಟ್ಲ್ ಆಗೋಣ ಎಂದು ಹಠ ಹಿಡಿಯುತ್ತಿದ್ದ ಪತ್ನಿಯ ಕತ್ತು ಹಿಸುಕಿ ಪತಿ ಕೊಲೆ ಮಾಡಿದ ಘಟನೆ ಕಡೂರು ತಾಲೂಕಿನಲ್ಲಿ ನಡೆದಿದೆ.

ಬೆಂಗಳೂರಿಗೆ ಹೋಗುವ ವಿಚಾರದಲ್ಲಿ ಪತಿ ಮಹೇಶ್ ನಾಯ್ಕ್ ಮತ್ತು ಪತ್ನಿ ಜಯೋತಿ ಬಾಯಿ ನಡುವೆ ವಾಗ್ವಾದ ನಡೆದಿದ್ದು, ಇದು ತಾರಕಕ್ಕೇರಿ ಪತಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಇಬ್ಬರೂ ಬೆಂಗಳೂರಿನಲ್ಲೇ ನೆಲೆಸಿದ್ದಾರೆ. ಆದರೆ ದೀಪಾವಳಿ ಹಬ್ಬಕ್ಕೆಂದು ಊರಿಗೆ ತೆರಳಿದ್ದ ದಂಪತಿ ಮರಳಿ ಬೆಂಗಳೂರಿಗೆ ಮರಳುವ ವಿಚಾರದಲ್ಲಿ ಮನಸ್ತಾಪ ಉಂಟಾಗಿದೆ. ಬೆಂಗಳೂರಿಗೆ ಹೋಗುವುದು ಬೇಡ ಎಂಬುದು ಪತಿಯ ನಿಲುವಾದರೆ, ಪತ್ನಿ ಊರು ಬೇಡ ಬೆಂಗಳೂರೇ ಬೇಕು ಎಂದು ಜಗಳವಾಡಿದ್ದಳು. ಈ ದಂಪತಿಗೆ ಇಬ್ಬರು ಮಕ್ಕಳೂ ಇದ್ದು, ಅವರನ್ನು ಅಂಗಡಿಗೆ ಕಳುಹಿಸಿ ಈ ಕೃತ್ಯವೆಸಗಲಾಗಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಬಿಪಿ ಇರುವವರು ಇದೊಂದು ತಪ್ಪು ಮಾಡಬಾರದು

ಮುಂದಿನ ಸುದ್ದಿ