Daily Horoscope
✕

ಪತ್ನಿಯನ್ನು ನಡುರಸ್ತೆಯಲ್ಲೇ ಕೊಲೆಗೈದ ಪತಿ!

Webdunia
ಶನಿವಾರ, 11 ಡಿಸೆಂಬರ್ 2021 (14:01 IST)
ರಾಮನಗರ : ಗಲಾಟೆ ಮಾಡಿಕೊಂಡು ಅಕ್ಕನ ಮನೆಗೆ ಬಂದಿದ್ದ ಪತ್ನಿಯನ್ನು ನಡುರಸ್ತೆಯಲ್ಲೇ ಪತಿ ಹತ್ಯೆಗೈದಿರುವ ಘಟನೆ ಅರಳಿಮರದೊಡ್ಡಿ ಗ್ರಾಮದಲ್ಲಿ ನಡೆದಿದೆ.

ರಾಮನಗರ ತಾಲೂಕಿನ ಅರಳಿಮರದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಗಳಗೌರಿ ಕೊಲೆಯಾದ ಮಹಿಳೆ. ಆರೋಪಿ ಸತೀಶ್ ಪರಾರಿಯಾಗಿದ್ದಾನೆ.

ಆನಮಾನಹಳ್ಳಿ ನಿವಾಸಿ ಪತಿ ಸತೀಶ್ ಜೊತೆ ಕಳೆದ ಒಂದು ವಾರದ ಹಿಂದೆ ಮಂಗಳಗೌರಿ ಗಲಾಟೆ ಮಾಡಿಕೊಂಡು ಅಕ್ಕನ ಮನೆಗೆ ಬಂದಿದ್ದರು. ನಂತರ ಮಂಗಳಗೌರಿ ರಾಮನಗರ ಮಧುರಾ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ರಾತ್ರಿ ಮಂಗಳಗೌರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಸತೀಶ್ ಚಾಕುವಿನಿಂದ ಹಲ್ಲೆ.

ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ಮಂಗಳಗೌರಿ ಸ್ಥಳದಲ್ಲೇ ಅಸುನೀಗಿದ್ದಾರೆ. ರಾಮನಗರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಮಂಗಳಗೌರಿಯ ಮೃತದೇಹ ರವಾನೆ ಮಾಡಲಾಗಿದೆ. ರಾಮನಗರ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಬೃಹತ್ ರ‍್ಯಾಲಿ, ದೆಹಲಿಯಲ್ಲಿ ಹೈವೋಲ್ಟೇಜ್ ಡ್ರಾಮಾ

ರಾಹುಲ್ ಗಾಂಧಿ ಭೇಟಿಗೆ ಸಿಜೆಐ ಸೂರ್ಯಕಾಂತ್ ನಿರಾಕರಣೆ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ ದಾಳಿ: ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮುಂದಿನ ಸುದ್ದಿ
Show comments