Daily Horoscope
✕

ವರದಕ್ಷಿಣೆಗೆ ದುರಾಸೆಗೆ ಹೆಂಡತಿಯನ್ನೇ ಕೊಂದ ಗಂಡ

Webdunia
ಭಾನುವಾರ, 27 ಮಾರ್ಚ್ 2022 (10:06 IST)
ಬೆಂಗಳೂರು: ವರದಕ್ಷಿಣೆಗಾಗಿ ಕೈ ಹಿಡಿದ ಪತ್ನಿಗೆ ಕಿರುಕುಳ ನೀಡುತ್ತಿದ್ದ ಗಂಡ ಆಕೆಯನ್ನು ಕೊಲೆ ಮಾಡಿದ ಕೃತ್ಯ ನಗರದಲ್ಲಿ ನಡೆದಿದೆ.

ಮೂರು ವರ್ಷಗಳ ಹಿಂದೆ ದಂಪತಿ ಮದುವೆಯಾಗಿದ್ದರು. ಹಲವು ಬಾರಿ ಗಂಡ ತವರು ಮನೆಯಿಂದ ಹಣ ತಂದುಕೊಡುವಂತೆ ಪೀಡಿಸಿದ್ದ. ಆತನ ಕಿರುಕುಳ ತಾಳಲಾರದೇ ಎರಡು ಬಾರಿ ಮಹಿಳೆ ಹಣ ತಂದುಕೊಟ್ಟಿದ್ದಳು.

ಆದರೆ ಇದೀಗ ಮತ್ತೆ ಎರಡು ಲಕ್ಷ ರೂ. ಹಣಕ್ಕಾಗಿ ಬೇಡಿಕೆಯಿಟ್ಟಿದ್ದ. ಆಕೆ ಒಪ್ಪದೇ ಹೋದಾಗ ವೇಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ನಕಲಿ ಸಿಡಿ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದು ಸಿಸಿಬಿ ತೀವ್ರ ವಿಚಾರಣೆ

Karnataka Weather: ವಿವಿಧ ಜಿಲ್ಲೆಗಳಲ್ಲಿ ಬಿಸಿಲು, ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

ಮುಂದಿನ ಸುದ್ದಿ
Show comments