Daily Horoscope
✕

ಬೇರೆಯವಳೊಂದಿಗೆ ಪತಿ ಅಕ್ರಮ ಸಂಬಂಧ : ಪತ್ನಿ ಮಾಡಿದ್ದೇನು? ಶಾಕಿಂಗ್

Webdunia
ಭಾನುವಾರ, 3 ನವೆಂಬರ್ 2019 (19:04 IST)

ತನ್ನ ಪತಿ ಬೇರೊಬ್ಬಳ ಜೊತೆ ಅನೈತಿಕ ಹೊಂದಿರೋದನ್ನು ಕಂಡು ಪತ್ನಿಯೊಬ್ಬಳು ಮಾಡಬಾರದ ಕೆಲಸ ಮಾಡಿದ್ದಾಳೆ.
 

ಐಟಿ ಉದ್ಯೋಗಿಯಾಗಿರೋ ಪಾವನಿ ಹಾಗೂ ಆಕೆಯ ಪತಿ ಸುಕೀತ್ ಐದಾರು ವರ್ಷಗಳ ಹಿಂದೆ ಮದುವೆಯಾಗಿದ್ದರು.

ಆದರೆ ಪತಿ ಸುಕೀತ್ ಬೇರೊಬ್ಬಳ ಜೊತೆಗೆ ಲವ್ವಿ ಡವ್ವಿ ಹಾಗೂ ಅಕ್ರಮ ಸಂಬಂಧ ಇಟ್ಟುಕೊಂಡಿದ್ದನು. ಇಷ್ಟು ಸಾಲದೆಂಬಂತೆ ಪತ್ನಿ ಪಾವನಿಗೆ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ.

ಪತಿನ ಅಕ್ರಮ ಸಂಬಂಧದಿಂದ ಬೇಸತ್ತು ಪಾವನಿ, ಹೈದರಾಬಾದ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆರೋಪಿ ಪತಿ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments