Daily Horoscope
✕

ಗೆಳೆಯನಿಗೆ ಸುಖ ನೀಡು ಅಂತ ಪತ್ನಿಗೆ ಕಿರುಕುಳ ನೀಡ್ತಿರೋ ಗಂಡ

Webdunia
ಗುರುವಾರ, 16 ಜನವರಿ 2020 (16:21 IST)

ಅವರಿಬ್ಬರೂ ಮದುವೆಯಾಗಿ ಸರಿಯಾಗಿ ಒಂದು ವರ್ಷವೂ ಆಗಿಲ್ಲ. ಅಷ್ಟರಲ್ಲಾಗಲೇ ಪಾಪಿ ಪತಿ ತನ್ನ ಕರ್ಮಕಾಂಡ ಶುರುಹಚ್ಚಿಕೊಂಡು ಇದೀಗ ಪಲಾಯನ ಮಾಡಿದ್ದಾನೆ.
 

ಮದುವೆ ಬಳಿಕ ಪತ್ನಿಯೊಂದಿಗೆ ಸಂಸಾರ ನಡೆಸಬೇಕಿದ್ದ ಭೂಪನೊಬ್ಬ ತನ್ನ ಪತ್ನಿಯನ್ನು ಸ್ನೇಹಿತನ ಜತೆ ಮಲಗಿಸೋಕೆ ಮುಂದಾಗಿ ಪತ್ನಿಗೆ ಕಿರುಕುಳ ನೀಡುತ್ತಿರೋ ಘಟನೆ ನಡೆದಿದೆ.

ಹಳೇ ಹುಬ್ಬಳ್ಳಿಯ ಗಣೇಶಪೇಟೆಯ ಮುಸ್ತಾಕ್ ಎಂಬಾತ ತನ್ನ ಪತ್ನಿಯನ್ನು ಗೆಳೆಯನ ಜೊತೆಗೆ ಮಲಗು ಅಂತ ಪೀಡಿಸುತ್ತಿದ್ದ ವಿಕೃತ ಮನಸ್ಸಿನ ವ್ಯಕ್ತಿಯಾಗಿದ್ದಾನೆ.

ಪತಿ ವಿರುದ್ಧ ಪತ್ನಿ ಹುಬ್ಬಳ್ಳಿಯ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದೇ ತಡ, ಪತಿ ಮುಸ್ತಾಕ್ ಪರಾರಿಯಾಗಿದ್ದಾನೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments