ಜ್ಯೋತಿಷಿ ಮಾತು ಕೇಳಿ ಪತ್ನಿಗೆ ಇನ್ನಿಲ್ಲದ ಕಿರುಕುಳ ಕೊಟ್ಟ

Webdunia
ಭಾನುವಾರ, 15 ನವೆಂಬರ್ 2020 (10:26 IST)
ಬೆಂಗಳೂರು: ಜ್ಯೋತಿಷಿಯ ಮಾತು ಕೇಳಿ ಪತಿ ನಿಂದಿಸಿದ್ದಕ್ಕೆ ಮನನೊಂದ ಗೃಹಿಣಿಯೊಬ್ಬರು ಸ್ವಯಂ ಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


25 ವರ್ಷದ ಮಹಿಳೆ ಮೃತಪಟ್ಟವರು. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ದಂಪತಿ ಇತ್ತೀಚೆಗಷ್ಟೇ ಮದುವೆಯಾಗಿದ್ದವರು. ಆದರೆ ಮದುವೆಯ ಬಳಿಕ ದಂಪತಿ ನಡುವೆ ಆಗಾಗ ಕಲಹವಾಗುತ್ತಿತ್ತು. ಜ್ಯೋತಿಷಿಯೊಬ್ಬರು ಈಕೆಗೆ ಮಕ್ಕಳಾಗಲ್ಲ ಎಂದು ಪತಿಯ ಕಿವಿಯೂದಿದ್ದರಂತೆ. ಇದನ್ನು ನಂಬಿ ಪತಿ ನಿತ್ಯವೂ ತಗಾದೆ ತೆಗೆಯುತ್ತಿದ್ದ. ಇದರಿಂದ ಮನನೊಂದ ಮಹಿಳೆ ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ನೇಣಿಗೆ ಶರಣಾಗಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳು ನಟ ವಿಜಯ್ ರಾಜಕೀಯ ರಾಲಿಯಲ್ಲಿ ಭೀಕರ ದುರಂತ: 33 ಸಾವು

ಗಣತಿದಾರ ಶಿಕ್ಷಕರಿಗೆ ಧಮ್ಕಿ ಹಾಕಿದ ಸಿಎಂ, ಸಮಸ್ಯೆ ಅರ್ಥ ಮಾಡಿಕೊಂಡಿದ್ದಾರಾ: ಸಿ.ಟಿ.ರವಿ

ಗುಂಡಿ ಪರಿಶೀಲಿಸಲು ಸ್ವತಃ ರಸ್ತೆಗಿಳಿದ ಸಿಎಂ ಸಿದ್ದರಾಮಯ್ಯ

ಜಾತಿಗಣತಿಯಲ್ಲಿ ನಿಮ್ಮ ಮಾಹಿತಿ ಸುರಕ್ಷಿತವಲ್ಲ: ತೇಜಸ್ವಿ ಸೂರ್ಯ ಶಾಕಿಂಗ್ ಹೇಳಿಕೆ

ಎಲ್ಲರೆದುರೇ ಪಾಕಿಸ್ತಾನ ಪ್ರಧಾನಿ ಷರೀಫ್ ಮಾನ ಕಳೆದ ಭಾರತೀಯ ಪತ್ರಕರ್ತೆ: ವಿಡಿಯೋ ಈಗ ಭಾರೀ ವೈರಲ್

ಮುಂದಿನ ಸುದ್ದಿ
Show comments