Webdunia - Bharat's app for daily news and videos

Install App

ಪತ್ನಿಯ ರಾಸಲೀಲೆ ವಿಡಿಯೋ ನೋಡಿದ ಪತಿ!

Webdunia
ಶುಕ್ರವಾರ, 26 ನವೆಂಬರ್ 2021 (18:56 IST)
ಬೆಂಗಳೂರು :  ಮಹಿಳೆಯೇ ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡಿದ ಹಾಗೂ ಮೊಬೈಲ್ ವಿಡಿಯೋ ಕಾಲ್ನಲ್ಲಿ ದೇಹದ ಖಾಸಗಿ ಭಾಗ ತೋರಿಸಿದ ಅಂಶ ಪರಿಗಣಿಸಿ ಅತ್ಯಾಚಾರ ಮತ್ತು ಅಶ್ಲೀಲ ಚಿತ್ರ ರವಾನಿಸಿದ ಪ್ರಕರಣ ಎದುರಿಸುತ್ತಿರುವ ಆರೋಪಿಗೆ ಹೈಕೋರ್ಟ್ ಜಾಮೀನು ನೀಡಿದೆ.
ವಿಡಿಯೋ ಕಾಲ್ ವೇಳೆ ಸಂತ್ರಸ್ತೆಯ ಖಾಸಗಿ ಭಾಗ ತೋರಿಸಿದಾಗ ಸ್ಕ್ರೀನ್ಶಾಟ್ ತೆಗೆದು ಆಕೆಯ ಪತಿಗೇ ಕಳುಹಿಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಕೊಪ್ಪಳ ಜಿಲ್ಲೆಯ ನಿವಾಸಿ ಬಸನಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಶಿವಶಂಕರ ಅಮರಣ್ಣನವರ್ ಅವರು, ಆರೋಪಿಗೆ ಷರತ್ತು ಬದ್ಧ ಜಾಮೀನು ನೀಡಿದ್ದಾರೆ.
ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯು ಮದುವೆ ಮುನ್ನ ಮತ್ತು ನಂತರವೂ ಆರೋಪಿಯೊಂದಿಗೆ ಸಂಬಂಧ ಹೊಂದಿದ್ದು, ಹಲವು ಬಾರಿ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ. ಸಂತ್ರಸ್ತೆ ನಿರಂತರವಾಗಿ ಬೆಳಗ್ಗೆ 4-5 ಗಂಟೆ ನಡುವೆ ಪತಿಯ ಮೊಬೈಲ್ ಫೋನ್ನಿಂದ ಆರೋಪಿಗೆ ವಿಡಿಯೋ ಕಾಲ್ ಮಾಡಿ, ತನ್ನ ಖಾಸಗಿ ಭಾಗ ತೋರಿಸಿದ್ದಾರೆ.
ಅಂದರೆ ಆರೋಪಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಮತ್ತು ತಮ್ಮ ದೇಹದ ಖಾಸಗಿ ಭಾಗ ತೋರಿಸಲು ಸಂತ್ರಸ್ತೆ ಒಪ್ಪಿಗೆ ನೀಡಿದ್ದರು ಎಂಬುದು ದೃಢಪಡಿಸುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತನಿಖೆ ಮುನ್ನಾ ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರಬಾರದು: ಸ್ಪೀಕರ್ ಯುಟಿ ಖಾದರ್‌

ಮುಡಾ ಹಗರಣದಲ್ಲಿ ಸಿಎಂ ಪತ್ನಿಗೆ ರಿಲೀಫ್: ಇಡಿಗೆ ಸುಪ್ರೀಂಕೋರ್ಟ್ ಛೀಮಾರಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಮುಂದಿನ ಸುದ್ದಿ