ಪತಿಗೆ ಲೈಂಗಿಕ ಕ್ರಿಯೆಗಳಲ್ಲಿ ಆಸಕ್ತಿ ಇಲ್ಲ!

Webdunia
ಶುಕ್ರವಾರ, 5 ಏಪ್ರಿಲ್ 2019 (13:19 IST)
ಬೆಂಗಳೂರು : ಪ್ರಶ್ನೆ: ಕಳೆದ ಆರು ವರ್ಷಗಳಿಂದ ನನ್ನ ಪತಿಗೆ ಲೈಂಗಿಕ ಕ್ರಿಯೆಗಳಲ್ಲಿ ಆಸಕ್ತಿ ಇಲ್ಲ. ಇತ್ತೀಚಿನ ದಿನಗಳಲ್ಲಿ ಅವರಿಗೆ ಲೈಂಗಿಕ ಕ್ರಿಯೆ ಬಗ್ಗೆ ಪೂರ್ತಿ ಆಸಕ್ತಿ ಕಳೆದು ಹೋಗಿದೆ. ಅವರಿಗೆ ಈಗ 58 ವರ್ಷ. ನನಗೆ 54 ವರ್ಷ. ನಾನೊಬ್ಬಳು ಯಶಸ್ವಿ ಮಹಿಳೆ. ಆದರೆ ಈ ಕುರಿತು ಮಾತ್ರ ನಾನು ತುಂಬಾ ಮಾನಸಿಕವಾಗಿ ಕುಗ್ಗಿದ್ದೇನೆ. ಅವರು ತನ್ನ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿಲ್ಲ. ಅದಕ್ಕೆ ಅವರ ಆತ್ಮಾಭಿಮಾನ ಅಡ್ಡಿಬರುತ್ತದೆ. ಇದರಿಂದ ನನ್ನ ಜೀವನ ನರಕವನ್ನಾಗಿದೆ. ನಾನೇನು ಮಾಡಲಿ, ದಯಮಾಡಿ ಸಲಹೆ ನೀಡಿ.


ಉತ್ತರ : ನಿಮ್ಮ ಸಂಬಂಧದಲ್ಲಿ ಈ ರೀತಿ ಆಗಿರುವುದು ತುಂಬಾ ಬೇಸರದ ಸಂಗಂತಿ. ಇದಕ್ಕೆ ಇರುವ ದಾರಿ ಒಂದೇ. ಅವರು ಲೈಂಗಿಕ ತಜ್ಞರ ಹತ್ತಿರ ಭೇಟಿ ನೀಡುವಂತೆ ಮಾಡಿ. ಅವರಿಗೆ ಲೈಂಗಿಕ ಕ್ರಿಯೆಯಲ್ಲಿ ಅಸಕ್ತಿ ಬರುವಂತೆ ಔಷಧಗಳನ್ನು ತೆಗೆದುಕೊಳ್ಳಬೇಕು. ಅವರಲ್ಲಿ ಲೈಂಗಿಕ  ಭಾವನೆ ಮೂಡುವಂತೆ ನೀವು ಯಾಕೆ ಪ್ರೇರಣೆ ನೀಡಬಾರದು. ಅವರತ್ತಿರ ಮುಂಕೇಳಿ ಆಡಿ. ಆಗ ಅವರಿಗೆ ನಿಮ್ಮ ಭಾವನೆ ಅರ್ಥವಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ತಾಪಮಾನದಲ್ಲಿ ಮತ್ತಷ್ಟು ಇಳಿಕೆ, ಹವಾಮಾನ ವರದಿ ಗಮನಿಸಿ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ಮುಂದಿನ ಸುದ್ದಿ