ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಚ್.ವಿಶ್ವನಾಥ್

Webdunia
ಮಂಗಳವಾರ, 4 ಜೂನ್ 2019 (12:40 IST)
ಬೆಂಗಳೂರು : ಮೈತ್ರಿ ಸರ್ಕಾರದಿಂದ ಬೇಸರಗೊಂಡು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.



ಜೆಡಿಎಸ್ ವರಿಷ್ಠ ದೇವೇಗೌಡರಿಗೆ 4 ಪುಟಗಳ ರಾಜೀನಾಮೆ ಪತ್ರ ಬರೆದ ಎಚ್.ವಿಶ್ವನಾಥ್ ಅವರು ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆಗೆ ನಿರ್ಧಾರ ಮಾಡಿರುವುದಾಗಿ ತಿಳಿಸಿದ್ದಾರೆ.

 

ಇಂದು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿಶ್ವನಾಥ್ ಅವರು, ‘ ಈವರೆಗೆ ಪ್ರಾಮಾಣಿಕವಾಗಿ ಜೆಡಿಎಸ್ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಹುಣಸೂರು ವಿಧಾನ ಸಭಾ ಕ್ಷೇತ್ರದ ಶಾಸಕನಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪುನರ್ ಜನ್ಮ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು ಪಕ್ಷದ ಹೊಣೆಗಾರಿಕೆಯಿಂದ ನನ್ನನ್ನು ಬಿಡುಗಡೆ ಮಾಡಿ ಹುಣಸೂರು ಕ್ಷೇತ್ರದ ಜನರಿಗೆ ಸೇವೆ ಮಾಡಲು ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments