ರಾಸಲೀಲೆ ಆರೋಪಕ್ಕೊಳಗಾಗಿದ್ದ ಮಾಜಿ ಸಚಿವ ಎಚ್ ವೈ ಮೇಟಿ ಕತೆ ಈಗ ಏನಾಗಿದೆ ನೋಡಿ

Krishnaveni K
ಶುಕ್ರವಾರ, 31 ಅಕ್ಟೋಬರ್ 2025 (14:06 IST)
ಬೆಂಗಳೂರು: ಕೆಲವು ವರ್ಷದ ಹಿಂದೆ ರಾಸಲೀಲೆ ವಿಡಿಯೋ ಮೂಲಕ ವೈರಲ್ ಆಗಿದ್ದ ಮಾಜಿ ಸಚಿವ ಎಚ್ ವೈ ಮೇಟಿ ಕತೆ ಈಗ ಏನಾಗಿದೆ ನೋಡಿ.

2016 ರಲ್ಲಿ ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದ ಎಚ್ ವೈ ಮೇಟಿ ಅವರ ಸೆಕ್ಸ್ ಸಿಡಿ ಪ್ರಕರಣ ಎಲ್ಲರಿಗೂ ನೆನಪಿರುತ್ತದೆ. ಆಗ ಅಬಕಾರಿ ಸಚಿವರಾಗಿದ್ದ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿ ಬರುತ್ತದೆ. ಪ್ರಕರಣ ಅಂದಿನ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಜುಗರವುಂಟು ಮಾಡುತ್ತದೆ.

ಇದೀಗ ಅವರು ತಮ್ಮ ಇಳಿವಯಸ್ಸಿನಲ್ಲಿ ಅನಾರೋಗ್ಯಕ್ಕೊಳಗಾಗಿದ್ದು ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಕುಶಲ ವಿಚಾರಿಸಿದ್ದಾರೆ.  ಇದನ್ನು ಸಿಎಂ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಎಚ್ ವೈ ಮೇಟಿ ಎನ್ನುತ್ತಿದ್ದಂತೇ ನೆಟ್ಟಿಗರು ನಾನಾ ಬಗೆಯ ಕಾಮೆಂಟ್ ಮಾಡಿ ಕಾಲೆಳೆದಿದ್ದಾರೆ. ಓ.. ಇದು ಅದೇ ಮೇಟಿ ಸಾಹೇಬ್ರಾ? ಅಷ್ಟು ಬಲಾಢ್ಯರಾಗಿದ್ದವರಿಗೆ ಈಗ ಏನಾಯ್ತು ಎಂದು ಇಂತಹ ಸಂದರ್ಭದಲ್ಲಿಯೂ ಕಾಲೆಳೆದಿದ್ದಾರೆ. ಇನ್ನು, ಕೆಲವರು ಅವರ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments