Webdunia - Bharat's app for daily news and videos

Install App

ಹೈದ್ರಾಬಾದ್ & ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿ

Webdunia
ಸೋಮವಾರ, 11 ಏಪ್ರಿಲ್ 2022 (19:36 IST)
IPL 2022ರಲ್ಲಿಂದು ಕೇನ್ ವಿಲಿಯನ್ಸ್ ನಾಯಕತ್ವದ ಸನ್​​ರೈಸರ್ಸ್ ಹೈದ್ರಾಬಾದ್ & ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿ ಆಗಲಿವೆ..ಈ ಬಾರಿ ಗುಜರಾತ್ ಟೈಟನ್ಸ್ ಅದ್ಭುತ ಪ್ರದರ್ಶನ ತೋರಿದೆ..ಈವರೆಗೆ ಆಡಿರುವ ಮೂರೂ ಪಂದ್ಯಗಳಲ್ಲಿ ಗೆದ್ದು IPL ಅಂಕಪಟ್ಟಿಯಲ್ಲಿ 3ನೇ ಸ್ಥಾನ ಪಡೆದುಕೊಂಡಿದೆ..ಇತ್ತ ಹೈದ್ರಾಬಾದ್ ತಂಡ ಈ ಬಾರಿ ನೀರಸ ಪ್ರದರ್ಶನ ತೋರಿದೆ..ಆಡಿದ ಮೂರು ಪಂದ್ಯಗಳಲ್ಲಿ ಒಂದರಲ್ಲಷ್ಟೇ ಗೆಲುವು ಸಾಧಿಸಿ ಎರಡರಲ್ಲಿ ಸೋತಿದೆ..2 ಅಂಕದೊಂದಿಗೆ 8ನೇ ಸ್ಥಾನದಲ್ಲಿದ್ದು, ಹ್ಯಾಟ್ರಿಕ್ ಗೆಲುವಿನಿಂದ ವಿಶ್ವಾಸದಲ್ಲಿರುವ ಹಾರ್ದಿಕ್​​ ಪಡೆಗೆ ಕೇನ್ ಪಡೆ ಶಾಕ್ ನೀಡುತ್ತಾ ಎಂಬುದನ್ನ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲ್ಲಲ್ಪಟ್ಟ ಉಗ್ರರು ಪಾಕ್‌ನವರು ಎಂಬುದಕ್ಕೆ ಪ್ರಮುಖ ಸಾಕ್ಷಿ ಕೊಟ್ಟ ಅಮಿತ್ ಶಾ

ಧರ್ಮಸ್ಥಳ: ಶ್ವಾನ ಪಡೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಒಂದನೇ ಪಾಯಿಂಟ್ಸ್‌ನ ಹುಡುಕಾಟದಲ್ಲಿ ಮಹತ್ವದ ಬದಲಾವಣೆ

ಅನ್ನದಾತನ ಕಣ್ಣೀರು ಒರೆಸದಿದ್ದರೆ ಒಳಿತಾಗದು: ವಿಜಯೇಂದ್ರ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಮುಂದಿನ ಸುದ್ದಿ
Show comments